ಬಿಗ್ ಬಾಸ್ ಮನೆಯಿಂದ ನಿರಂಜನ್ ಹೊರಕ್ಕೆ..?

Date:

ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗ್ತಾ ಇರೋ ಬಿಗ್ ಬಾಸ್ ಸೀಸನ್ 4ನ ಈ ವಾರದ ಎಲಿಮಿನೇಶನ್‍ನಲ್ಲಿ ನಿರೂಪಕ ನಿರಂಜನ್ ದೇಶ್‍ಪಾಂಡೆ ಹೊರಕ್ಕೆ ಬಿದ್ದಿದ್ದಾರೆ ಎಂಬ ಸಂಗತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಾ ಇದೆ.
ಕುತೂಹಲ ಕೆರಳಿಸಿದ್ದ ಈ ವಾರದ ಎಲಿಮಿನೇಶನ್ ರೌಂಡ್‍ನಿಂದ ಯಾವ ಸ್ಪರ್ಧಾಳು ಬಿಗ್‍ಬಾಸ್ ಮನೆಯಿಂದ ಹೊರ ಬೀಳಲಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದ್ದು ಈ ವಾರದ ಬಿಗ್‍ಬಾಸ್ ಮನೆಯಿಂದ ಹೊರಗುಳಿದ ಅಭ್ಯರ್ಥಿ ನಿರಂಜನ್ ದೇವಪಾಂಡೆ ಎಂಬ ಸುದ್ದಿ ಎಲ್ಲೆಡ ಹರಿದಾಡ್ತಾ ಇದೆ. ಇನ್ನು ಈ ವಾರ ಬಿಗ್ ಬಾಸ್ ಮನೆಗೆ ಕಾರುಣ್ಯ ರಾಮ್ ಸೇರಿ ಮೂವರು ಎಂಟ್ರಿ ಕೊಟ್ಟಿದ್ದಾರೆ.

Like us on Facebook  The New India Times

POPULAR  STORIES :

ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

ಶ್!!!!! ಬೊಂಬೆಗಳಿವೆ ಹುಷಾರ್!!!

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...