500 ಮತ್ತು 1000 ಮುಖಬೆಲೆಯು ನೋಟುಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ನವೆಂಬರ್ 28 ರಂದು ದೇಶದಾದ್ಯಂತ ಬಂದ್‍ಗೆ ಕರೆ ನೀಡಿದ್ದು, ಅಂದು ದೇಶದೆಲ್ಲೆಡೆ ‘ಆಕ್ರೋಶ ದಿನ’ವನ್ನಾಗಿ ಆಚರಿಸಲು ವಿಪಕ್ಷಗಳು ಕರೆ ನೀಡಿದೆ. ಈ ಕುರಿತಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ದಿನಕ್ಕೆ ಸರ್ಕಾರದ ಬೆಂಬಲವಿಲ್ಲ. ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಛೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನೋಟು ಬದಲಾವಣೆಯ ಕುರಿತು ನಮ್ಮ ವಿರೋಧವಿದೆ ಆದರೆ ಬಂದ್‍ಗೆ ನಾವು ಬೆಂಬಲ ನೀಡುವುದಿಲ್ಲ ಎಂದಿದ್ದಾರೆ.
Like us on Facebook The New India Times
POPULAR STORIES :
ತಮಿಳು ಚಿತ್ರ ನಟ ಧನುಷ್ ತಮ್ಮ ಮಗನೆಂದು ಮುಧುರೈ ದಂಪತಿ ಕೊರ್ಟ್‍ಗೆ ದೂರು..!
500ರೂ. ಹೊಸ ನೋಟಿನಲ್ಲಿ ತಪ್ಪು: ಆರ್‍ಬಿಐ ಸ್ಪಷ್ಟನೆ
ಮಲ್ಯರಂತೆ ನನ್ನ ಸಾಲ ಮನ್ನಾ ಮಾಡಿ: ಮಂಡ್ಯ ರೈತನ ಮನವಿ.
ಬಿಬಿಸಿ ಹೊರ ತಂದಿರುವ ವಿಶ್ವದ ಪ್ರಭಾವಿ 100 ಮಹಿಳೆಯರ ಪಟ್ಟಿಯಲ್ಲಿ ಸಾಲುಮರದ ತಿಮ್ಮಕ್ಕ