ಕಾವೇರಿದ ಕಾವೇರಿ ಹೋರಾಟ:ಸಾರಿಗೆ ಸಂಚಾರ ಸಂಪೂರ್ಣ ಬಂದ್

Date:

ತಮಿಳುನಾಡಿನಲ್ಲಿ ಕರ್ನಾಟಕದ ಜನರ ಮೇಲೆ ಹಾಗೂ ವಾಹನಗಳ ಮೇಲೆ ತಮಿಳುನಾಡು ಜನರು ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ತಮಿಳುನಾಡಿಗೆ ಹೊರಟಿದ್ದ ರಾಜ್ಯ ಸಾರಿಗೆ ಬಸ್ ಗಳನ್ನು ನಿಲ್ಲಿಸಲಾಗಿದೆ.
ಕರ್ನಾಟಕದಿಂದ ಚೆನ್ನೈ, ಸೇಲಂ, ತಿರುವನಂತಪುರಂ, ಸೇರಿದಂತೆ ತಮಿಳುನಾಡಿನ ವಿವಿಧ ಭಾಗಳಿಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗಳನ್ನು ನಿಲ್ಲಿಸಲಾಗಿದೆ. ರಾಜ್ಯದ ಬೆಂಗಳೂರು ನಗರ, ಮಂಡ್ಯ, ಕೋಲಾರ, ಅತ್ತಿಬೆಲೆಗಳಿಂದ ತಮಿಳುನಾಡಿಗೆ ಹೊರಟ್ಟಿದ್ದ ಎಲ್ಲಾ ರಾಜ್ಯ ಸಾರಿಗೆ ಬಸ್ ಸಂಚಾರವನ್ನು ತಮಿಳುನಾಡಿಗೆ ಹೋಗದಂತೆ ಕೆ.ಎಸ್.ಆರ್.ಟಿ.ಸಿ ಹಿರಿಯ ಅಧಿಕಾರಿಗಳು ಆದೇಶ ಹೊರಡಿಸಿದೆ. ಇನ್ನು ತಮಿಳುನಾಡಿನಲ್ಲಿ ಕನ್ನಡಿಗರ ಮೇಲಿನ ಹಲ್ಲೆ ಖಂಡಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಆಕ್ರೋಶ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಪಾಂಡವಪುರ ಪಟ್ಟಣದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಬೆಂಗಳೂರಿನ ತಮಿಳು ಕಾಲೋನಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

POPULAR  STORIES :

ಮತ್ತೆ ಕಿಚ್ಚು ಹಚ್ಚಿದೆ ಕಾವೇರಿ ತೀರ್ಪು.!

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಗೆ ತೀವ್ರಗೊಂಡ ಆಕ್ರೋಶ..!

ತಮಿಳರಿಂದ #Wehatekarnataka ಟ್ವಿಟರ್ ಟ್ರೆಂಡ್…!

ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..

ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!

ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?

ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...