ರೈಲ್ವೇ ಆಫರ್: ಇನ್ಮುಂದೆ ಆನ್‍ಲೈನ್ ಬುಕಿಂಗ್‍ಗೆ ಹೆಚ್ಚುವರಿ ಶುಲ್ಕ ಇಲ್ಲ..!

Date:

ರೈಲ್ವೇ ಪ್ರಯಾಣಿಕರೇ.. ನಿಮಗಿಲ್ಲಿದೆ ನೋಡಿ ಒಂದು ಸಂತಸದ ಸುದ್ದಿ.. ನೀವು ಆನ್‍ಲೈನ್‍ನಲ್ಲಿ ಮಾಡುವ ಟಿಕೆಟ್ ಬುಕಿಂಗ್‍ಗೆ ನೀವು ನೀಡ್ತಾ ಇದ್ದ ಹೆಚ್ಚುವರಿ ಶುಲ್ಕವನ್ನು ಐಆರ್‍ಸಿಟಿಸಿ ರದ್ದು ಮಾಡಿದ್ದಾರೆ ನೋಡಿ..! ಈ ಆಫರ್ ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದ್ದು ರೈಲ್ವೇ ಪ್ರಯಾಣಿಕರು ಈ ಲಾಭವನ್ನು ಪಡೆಯಬಹುದು ಎಂದು ರೈಲ್ವೇ ಇಲಾಖೆ ಸ್ಪಷ್ಟಪಡಿಸಿದೆ. ಈ ಹಿಂದೆ ಆನ್‍ಲೈನ್‍ನಲ್ಲಿ ಬುಕಿಂಗ್ ಮಾಡುವವರಿಗೆ ವಿವಿಧ ಹೆಚ್ಚುವರಿ ಶುಲ್ಕವನ್ನು ವಿಧಿಸುತ್ತಿತ್ತು. ಎಸಿ-1 ಬೋಗಿಯಲ್ಲಿ ಪ್ರಯಾಣ ಬೆಳೆಸುವವರಿಗೆ ಗರಿಷ್ಠ 70ರೂ. ಹೆಚ್ಚುವರಿ ಶುಲ್ಕವನ್ನು ನೀಡಬೇಕಾಗಿತ್ತು. ಇನ್ನು ಇಷ್ಟು ಮೊತ್ತದ ಹೆಚ್ಚುವರಿ ಶುಲ್ಕ ನೀಡಬೇಕಾದ್ದರಿಂದ ಆನ್‍ಲೈನ್ ಬುಕಿಂಗ್ ಮಾಡುವವರ ಪ್ರಮಾಣ ತೀರಾ ಕಡಿಮೆ ಇತ್ತು. ಇನ್ನು ಈಗ ನೋಟು ಬಲಾವಣೆಯಿಂದ ತೀರಾ ಸಂಕಷ್ಟಕ್ಕೆ ಒಳಗಾಗಿರೋ ಜನರ ಸಮಸ್ಯೆಯನ್ನು ನಿವಾರಿಸೋ ನಿಟ್ಟಿನಲ್ಲಿ ಐಆರ್‍ಸಿಟಿಸಿ ಆನ್‍ಲೈನ್ ಬುಕ್ಕಿಂಗ್‍ಗೆ ವಿಧಿಸುತ್ತಿದ್ದ ಹೆಚ್ಚುವರಿ ಶುಲ್ಕವನ್ನು ರದ್ದು ಮಾಡಿದೆ.

Like us on Facebook  The New India Times

POPULAR  STORIES :

ಕ್ಯೂನಲ್ಲಿ ನಿಂತಿದ್ದ ಜನರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಪೊಲೀಸ್..!

ವಾಟ್ಸಾಪ್‍ನಿಂದ 10 ವರ್ಷದ ಲವ್ ಬ್ರೇಕಪ್..!

ಬಿಗ್‍ಬಾಸ್ ಸದಸ್ಯರ ಬಗ್ಗೆ ಜನ ಏನ್ ಹೇಳ್ತಾರೆ…?

ಕಿಚ್ಚ ಸುದೀಪ್‍ಗೆ ಕ್ಷಮೆಯಾಚಿಸಿದ ಹುಚ್ಚಾ ವೆಂಕಟ್..!

ಇನ್ಮೇಲೆ ಪೆಟ್ರೋಲ್ ಬಂಕ್‍ನಲ್ಲೂ ಹಣ ವಿತ್ ಡ್ರಾ ಮಾಡ್ಬೋದು.

ಹುಚ್ಚಾ ವೆಂಕಟ್ ಮೇಲೆ ಕಿಚ್ಚ ಸುದೀಪ್ ಗರಂ..!

30ನಿಮಿಷ ಕೋಕಾ ಕೋಲದಲ್ಲಿ ಹೊಸ 2000ರೂ ನೋಟನ್ನು ಮುಳುಗಿಸಿದರೆ ಏನಾಗುತ್ತೆ ಗೊತ್ತಾ.?

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...