ಶಾಕಿಂಗ್ ನ್ಯೂಸ್: ನೋಟು ಬದಲಾವಣೆ ಮಿತಿ 4,500 ರಿಂದ 2000ಕ್ಕೆ ಇಳಿಕೆ..!

Date:

ದೇಶದಲ್ಲಿ 500 ಮತ್ತು 1000ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ಪರಿಣಾಮವಾಗಿ ದಿನದಿಂದ ದಿನಕ್ಕೆ ಕೇಂದ್ರ ಸರ್ಕಾರ ಹೊಸ ಹೊಸ ನೀತಿಗಳನ್ನು ಜಾರಿಗೆ ತರ್ತಾನೆ ಬರ್ತಾ ಇದೆ.. ಇದ್ರಲ್ಲಿ ಕೆಲವು ಜನ್ರಿಗೆ ಖುಷಿ ಕೊಟ್ರೆ ಇನ್ನು ಕೆಲವೊಂದು ಸಂಕಟ ನೀಡುವಂತಾಗಿದೆ.. ಅದೇ ರೀತಿ ನಾಳೆಯಿಂದ ಬ್ಯಾಂಕಿನಲ್ಲಿ ಹಳೆಯ 500 ಮತ್ತು 1000ರೂ. ನೋಟು ಬದಲಾವಣೆಯ ಮಿತಿಯನ್ನು ಮತ್ತೆ 4500ರಿಂದ 2000ರೂಗೆ ಇಳಿಕೆ ಮಾಡಿದೆ..! ಆದ್ರೆ ಮದುವೆ ಸಮಾರಂಭಗಳಿಗೆ ಮಾತ್ರ ಈ ಬಿಸಿ ತಟ್ಟಿಲ್ಲ.. ಮದುವೆ ಕಾರ್ಯಗಳಿಗೆ ತಮ್ಮ ಖಾತೆಗಳಿಂದ 2.5 ಲಕ್ಷ ಹಣ ಡ್ರಾ ಮಾಡ್ಬೋದು. ಇನ್ನು ರೈತರು ವಾರಕ್ಕೆ 25,000 ಹಾಗೂ ನೊಂದಾಯಿತ ವ್ಯಾಪಾರಿಗಳು ವಾರಕ್ಕೆ 50,000 ಹಣ ಪಡೆದುಕೊಳ್ಳಬಹುದು ಎಂದು ಕೇಂದ್ರ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Like us on Facebook  The New India Times

POPULAR  STORIES :

ಹುಚ್ಚಾ ವೆಂಕಟ್ ಮೇಲೆ ಕಿಚ್ಚ ಸುದೀಪ್ ಗರಂ..!

30ನಿಮಿಷ ಕೋಕಾ ಕೋಲದಲ್ಲಿ ಹೊಸ 2000ರೂ ನೋಟನ್ನು ಮುಳುಗಿಸಿದರೆ ಏನಾಗುತ್ತೆ ಗೊತ್ತಾ.?

ಬಿಗ್‍ಬಾಸ್ ಮನೆಯಲ್ಲಿ ಕಣ್ಣೀರಾಕಿದ ಕಿರಿಕ್ ಕೀರ್ತಿ..! ಕೀರ್ತಿ ಅಳುವಿಗೆ ಪ್ರಥಮ್ ಕಾರಣ…!

ಬಿಗ್‍ಬಾಸ್ ಮನೆಗೆ ಹುಚ್ಚ ವೆಂಕಟ್ ಎಂಟ್ರಿ

2000ರೂ ನೋಟಿನ ಕ್ವಾಲಿಟಿ ಟೆಸ್ಟ್ ಮಾಡಿದ ಯುವಕ : ವೈರಲ್ ಆಯ್ತು ವೀಡಿಯೋ

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...