No menu items!
11.1 C
Munich
Wednesday, April 29, 2026

ಎಲ್ಲರಿಗೂ ಸಂವಿಧಾನ ದಿನದ ಶುಭಾಷಯಗಳು..! ಭಾರತ ಪ್ರಧಾನ ಮಂತ್ರಿಗಳಿಂದ ಘೋಷಣೆ..!

Must read

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಹೊಸ ಘೋಷಣೆಯೊಂದನ್ನು ಮಾಡಿದ್ದಾರೆ. ಅದೇನೆಂದರೆ ಇನ್ನು ಮುಂದೆ ನವೆಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದಾರೆ. ಸಂವಿಧಾನ ಶಿಲ್ಪಿ ಬಿ.ಆರ್ ಅಂಬೆಡ್ಕರರಿಂದ ಮೂಡಿ ಬಂದ ಭಾರತದ ಸಂವಿಧಾನ ಇಂದು ಭಾರತೀಯರಿಗೆ ಚೆನ್ನಾಗಿ ಜೀವಿಸುವಂತೆ ಮಾಡಿದೆ. ಶಾಂತಿ ನೆಲೆಸಲು ಕಾರಣವಾಗಿದೆ. ಆದ್ದರಿಂದ ನವೆಂಬರ್ 26ನ್ನು `ಭಾರತದ ಸಂವಿಧಾನ ದಿನ’ವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ `ಭಾರತ ಸಂವಿಧಾನ ದಿನಾಚರಣೆ’ಯನ್ನು ಇಂದಿನಿಂದ ಆಚರಿಸಲು ನಿರ್ಧರಿಸಲಾಗಿದ್ದು, ದೇಶದ ಜನತೆಗೆ ಅದರ ಶುಭಾಷಯಗಳು ಎಂದು ಕೋರಿದ್ದಾರೆ. ಅಲ್ಲದೇ ಇದು ದೇಶಕ್ಕೆ ಆತ್ಮವಿಶ್ವಾಸ ತುಂಬಿರುವ ಸಂವಿಧಾನಕ್ಕೆ ನೀಡುತ್ತಿರುವ ಕೊಡುಗೆ ಎಂದು ಹೇಳಿದ್ದಾರೆ. ಇನ್ನು ನವೆಂಬರ್ 26 ಸಂವಿಧಾನ ದಿನವಾಗಿರುವ ಕಾರಣದಿಂದ ಅಂದು ರಜಾ ದಿನವಾಗಿರುತ್ತದೆ ಎಂದು ಘೋಷಿಸಿದ್ದಾರೆ.
ಹತ್ತಾರು ಧರ್ಮ, ನೂರಾರು ಜಾತಿ, ಕೋಟ್ಯಾಂತರ ಜನರು ಭಾರತದಂತಹ ಬೃಹತ್ ದೇಶದಲ್ಲಿ ಯಾವುದೇ ತೊಂದರೆ ಇಲ್ಲದೇ ಬಾಳುತ್ತಿದ್ದಾರೆ ಎಂದರೆ ಅದಕ್ಕೆ ಭಾರತೀಯ ಸಂವಿಧಾನವೇ ಕಾರಣ. ಆದ್ದರಿಂದ ಪ್ರಧಾನಿ ಮೋದಿಯವರು ಸಂವಿಧಾನ ದಿನ ಆಚರಿಸಲು ಮುಂದಾಗಿರುವುದು ಪ್ರಶಂಸನಾರ್ಹ..

  • ರಾಜಶೇಖರ ಜೆ

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ರಾಹುಲ್ ಗಾಂಧಿ ಇಂದು ಮೇಕ್ ಇನ್ ಇಂಡಿಯಾ ವರ್ಕ್ ಆಗ್ತಿಯಾ ಅಂತ ಕೇಳಿದ್ರು..! ಬೆಂಗಳೂರು ಹುಡುಗೀರು ಏನಂದ್ರು ಗೊತ್ತಾ..?!

ಅಭಿಷೇಕ್ ಗೆ ಗೂಗಲ್ ನೀಡುತ್ತೆ 20000000 ರೂಪಾಯಿಗಳ ಸಂಬಳ..! ಐಐಟಿ ವಿದ್ಯಾರ್ಥಿಗೆ ಕೋಟಿ ಕೋಟಿ ಸಂಬಳದ ಆಫರ್ ..!

ಫೇಸ್ ಬುಕ್ ಜನಪ್ರಿಯತೆಯಲ್ಲಿ ಮೊದಲನೇ ಸ್ಥಾನದಲ್ಲಿ ಯಾರಿದ್ದಾರೆ ಗೊತ್ತಾ..?! ಈ ಪಟ್ಟಿಯನ್ನು ನೋಡಿದ್ರೆ, ನಿಮಗೆ ಖಂಡಿತಾ ಆಶ್ಚರ್ಯವಾಗುತ್ತೆ..!

ಅವಳಲ್ಲದೆ ಅವನನ್ನು ಬೇರೆ ಯಾರೂ ಮದುವೆ ಆಗ್ತಿರಲಿಲ್ಲ..! ಈ ಸ್ಟೋರಿ ಓದಿದ ಮೇಲೆ ಹೇಳ್ತೀರಾ, ಅವಳು ನಿಜಕ್ಕೂ ಗ್ರೇಟ್..!

ಅಮೀರ್ ಖಾನ್ ಹೇಳಿದ್ದು ಎಷ್ಟು ಸರಿ…? ಕಿರಿಕ್ ಕೀರ್ತಿ ಮಾತನಾಡಿದ್ದಾರೆ ಕೇಳಿ… ನಿಮಗೇನನ್ಸುತ್ತೋ ಹೇಳಿ..!

ಹಣ ಇದ್ರೆ ಮಾತ್ರ ಜನ..! ಅಂದು ಅನ್ನದಾನ ಮಾಡಿದ್ದ ಕುಟಂಬ ಇವತ್ತು..?!

ಬಿಗ್ ಬಾಸ್ ಮನೆಯಿಂದ ಹೊರಬಂದ ವೆಂಕಟ್ ಏನಂದ್ರು ಗೊತ್ತಾ..?!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article