ಗೂಳಿಯ ಹೊಟ್ಟೆಯಲ್ಲಿತ್ತು 20 ಕೆ.ಜಿ ಪ್ಲಾಸ್ಟಿಕ್..!

admin
3 Min Read

 

Contents

ನಮ್ಮ ಸಂಸ್ಕೃತಿಯೇ ಹಾಗೆ.. ದೇವರ ಹೆಸರಿನಲ್ಲಿ ಪ್ರಾಣಿಗಳನ್ನು ಬಿಟ್ಟು ಬಿಡುತ್ತಾರೆ. ಆ ಬಡಪಾಯಿ ಪ್ರಾಣಿಗಳು ಸುಗ್ಗಿಯ ಸಮಯದಲ್ಲಿ ಚೆನ್ನಾಗಿ ಮೇಯುತ್ತಾ ದಷ್ಟಪುಷ್ಟವಾಗಿ ಬೆಳೆಯುತ್ತವೆ. ಆದರೆ ಮೇವು ಸಿಗದೇ ಇದ್ದರೇ ಏನು ಮಾಡುತ್ತವೆ ಗೊತ್ತಾ..? ಹಸಿವು ತಾಳಲಾಗದೇ ಮಾನವ ಬಳಸಿ ಬಿಸಾಡಿದ ಪ್ಲಾಸ್ಟಿಕ್, ಕಾಗದಗಳನ್ನು ತಿಂದುಬಿಡುತ್ತವೆ. ಆಗ ಒಂದು ವೇಳೆ ಕಾಗದ ಕರಗಬಹುದು. ಆದರೆ ಪ್ಲಾಸ್ಟಿಕ್ ಮಾತ್ರ ಕರಗುವುದಿಲ್ಲ. ಬದಲಿಗೆ ಪಶುಗಳ ಹೊಟ್ಟೆಯಲ್ಲೇ ಶೇಖರಣೆಯಾಗಿಬಿಡುತ್ತವೆ. ಇದರಿಂದ ಪಶುಗಳು ಏನನ್ನೂ ತಿನ್ನದ ಪರಿಸ್ಥಿತಿಗೆ ಬಂದು ತಲುಪುತ್ತವೆ. ಕೊನೆಗೊಂದು ದಿನ ಸಾವನ್ನಪ್ಪಿಬಿಡುತ್ತವೆ. ಅಂಥದ್ದೇ ಒಂದು ಕತೆ ಇಲ್ಲಿದೆ ನೋಡಿ.
ಪ್ಲಾಸ್ಟಿಕ್ ತಿಂದ ಗೂಳಿಯೊಂದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿತ್ತು. ಆದರೆ ಅದನ್ನು ಗಮನಿಸಿದ ಕೆಲ ಯುವಕರು ಗೂಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿದರು. ಆಗ ಗೂಳಿಯ ಹೊಟ್ಟೆಯಿಂದ ತೆಗೆದ ಪ್ಲಾಸ್ಟಿಕ್ ಕಂಡು ಅಲ್ಲಿ ನೆರೆದಿದ್ದ ಎಲ್ಲರೂ ದಂಗಾಗಿ ಹೋಗಿದ್ದರು. ಏಕೆಂದರೆ ಆ ಗೂಳಿಯ ಹೊಟ್ಟೆಯಲ್ಲಿ ಇದ್ದಿದ್ದು ಬರೋಬ್ಬರಿ 20 ಕೆಜಿಯಷ್ಟು ಪ್ಲಾಸ್ಟಿಕ್. ಇದರಿಂದ ಆ ಗೂಳಿಯು ಏನನ್ನೂ ತಿನ್ನಲಾಗದ ಸ್ಥಿತಿಗೆ ಬಂದು ತಲುಪಿತ್ತು. ಆದರೆ ಶಸ್ತ್ರ ಚಿಕಿತ್ಸೆಯ ಬಳಿಕ ಅದರ ಸ್ಥಿತಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ.
ಒಟ್ಟಾರೆ ಪ್ರಾಣಿಗಳನ್ನು ಬೀದಿಯಲ್ಲಿ ಬಿಡುವ ನಮ್ಮ ಜನರಲ್ಲಿ ಅದರ ಕುರಿತು ಯೋಚಿಸದಿರುವುದು, ಪ್ಲಾಸ್ಟಿಕ್ ಬಗ್ಗೆ ಸೂಕ್ತ ಮಾಹಿತಿ ಇಲ್ಲದಿರುವುದು ಶೋಚನೀಯ. ಇನ್ನಾದರೂ ಪಶುಗಳು ಸಾವಿನ ಶೂಲಕ್ಕೆ ಸಿಲುಕುವ ಮುನ್ನ ನಮ್ಮ ಜನ ಎಚ್ಚೆತ್ತುಕೊಳ್ಳಬೇಕಿದೆ.

Video :

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಬೆಂಗಳೂರಿಗೂ ಬಂತು ತ್ರಿಡಿ ಬಾಬಾ ಫೋಟೋ..! ಈ ಫೋಟೋದ ವಿಶೇಷತೆ ಏನು ಗೊತ್ತಾ..?

ಆ್ಯಪಲ್ ತಿನ್ನೋಕೆ ಮುಂಚೆ ಈ ವೀಡಿಯೋ ತಪ್ಪದೇ ನೋಡಿ..!

ಡಿ.ವಿ.ಜಿ ನಮ್ಮನ್ನಗಲಿ 40ವರ್ಷ..! ಡಿ.ವಿ.ಜಿ ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕೆ ಬರುವ ಮೊದಲು ಎಷ್ಟೆಲ್ಲಾ ಕಷ್ಟಪಟ್ಟಿದ್ರು ಗೊತ್ತಾ..?

ಮೈಸೂರಿನ ದಿ ಗ್ರೇಟ್ ಸಮೋಸ ಮ್ಯಾನ್..! ಇವನ ಲೈಫಿನ ಸ್ಟೋರಿ ಅದೆಂಥಾ ಅದ್ಭುತ..!

ಭಾರತದ ಬಗ್ಗೆ ನಿಮಗೆ ತಿಳಿದಿರದ 10 ಸಂಗತಿಗಳು

ವಿಚಿತ್ರ, ವಿಭಿನ್ನ, ವಿಲಕ್ಷಣ ಮೂಢನಂಬಿಕೆಗಳು..!

ದುಡ್ಡು ಮಾಡೋದು ಹೇಗೆ ಗೊತ್ತಾ..? ನೀವು ಬೇಜಾನ್ ದುಡ್ಡು ಮಾಡ್ಬೇಕೆ..? ಹಾಗಾದ್ರೆ ಈ ಸ್ಟೋರಿ ಓದಿ..!

ಶಿವಣ್ಣ ಆರಾಮಾಗಿದ್ದಾರೆ…ಡೋಂಟ್ ವರಿ..!

ಬಿಯರ್ ಬಾಟಲ್ ಗಳ ಮುಚ್ಚಳ ತೆಗೆದ ಹೆಲಿಕಾಪ್ಟರ್..!

ವಿಷ ಕುಡಿದು ಪ್ರೀತಿ ಉಳಿಸಿಕೊಂಡವರ ಕಥೆ..! ಅಷ್ಟಕ್ಕೂ ಅವರು ವಿಷ ಕುಡಿದಿದ್ದು ಯಾಕೆ ಗೊತ್ತಾ..?

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಈ ಗೂಗಲ್ ಟ್ರಿಕ್ಸ್ ಗಳು ನಿಮಗೆ ಗೊತ್ತಾ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

ಭಾರತದ ಇತಿಹಾಸ ಹಾಗೂ ಅಪೂರ್ವ ಸಾಧನೆಯನ್ನು ತೋರಿಸೋ ಅದ್ಭುತ ಸ್ಯಾಂಡ್ ಆರ್ಟ್.!

ಪಳಪಳನೆ ಹೊಳೆಯುವ ಕೂದಲಿಗಾಗಿ ಕೋಕ ಕೋಲಾ ಬಳಸಿ..!

“ಜುಕರ್ ಬರ್ಗ್”, “ಸ್ಟೀವ್ ಜಾಬ್ಸ್” ರಂತಹ ಉದ್ಯಮಿಗಳ ಯಶಸ್ಸಿಗೆ ಭಾರತದ ದೇವರೇ ಕಾರಣ..!

ಭಾರತೀಯರು ನೋಡಬೇಕಾದ ಭಾರತೀಯರ ವೀಡಿಯೋ..!

ಸಲ್ಮಾನ್ ಖಾನ್ ಹಾಗೂ ಪ್ರೇಮ್ ಗೂ ಎನ್ ಸಂಬಂಧ ಗೊತ್ತಾ…? ಇಲ್ಲಿದೆ ಸಲ್ಮಾನ್ ಪ್ರೇಮ್ ಕಹಾನಿ..

ನೀವು ತಿಳಿದುಕೊಳ್ಳಲೇಬೇಕಾದ ಕಂಪ್ಯೂಟರ್ ಟ್ರಿಕ್ಸ್..!

ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!

ಅಬ್ಬಾ…! ಈ ಪುಟ್ಟಬಾಲಕಿ ಅದೆಂಥಾ `ಹುಲಿಡ್ಯಾನ್ಸ್’ ಮಾಡ್ತಾಳೆ..!

ಇಂಡೋ-ಪಾಕ್ ವಾರ್ ಮತ್ತೇ ನಡೆಯಿತು..! ಯುದ್ದ ನಡೆದಿದ್ದು ಎಲ್ಲಿ ಗೊತ್ತಾ..?

ಭಕ್ತಿ ಹೆಸರಲ್ಲಿ ಭಕ್ತರಿಂದಲೇ ಗಣೇಶನಿಗೆ ಅವಮಾನ..! ಈ ವೀಡೀಯೋ ನೋಡಿ, ಏನ್ಮಾಡ್ಬೇಕು ಅಂತ ನೀವೇ ಹೇಳಿ

ಅವಮಾನವನ್ನು ಮೆಟ್ಟಿನಿಂತು ಸಾಧಕರಾದವರು..! ಅವಮಾನಿಸಿದವರಿಗೆ ಗೆಲುವಿನ ಮೂಲಕವೇ ಉತ್ತರ ಕೊಟ್ಟವರು..!

ಭಾರತೀಯ ಮೂಲದ ಡಾಕ್ಟರ್ ಮಾಡಿದ ಮಿರಾಕಲ್..! ಕಿವಿ ಇಲ್ಲದ ಬಾಲಕನಿಗೆ ಕಿವಿ ಕರುಣಿಸಿದ ಡಾಕ್ಟರ್..!

ಹೋಗ್ತಾ ಸಿಂಗಲ್ ಬರ್ತಾ ಡಬಲ್..!

Share This Article
Leave a Comment