No menu items!
12.4 C
Munich
Saturday, May 30, 2026

ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ

Must read

ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ನಿವೃತ್ತ DG-IGP ಓಂ ಪ್ರಕಾಶ್ ಅವರ ಬರ್ಬರ ಹತ್ಯೆ ಪ್ರಕರಣ ನಿಗೂಢವಾಗಿದ್ರು ಟ್ವಿಸ್ಟ್ಗಳ ಮೇಲೆ ಟ್ವಿಸ್ಟ್ಗಳು ಪೋಣಿಸಿಕೊಂಡು ಹೋಗುತ್ತಿವೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಕೊಲೆ ಆರೋಪಿ ಪಲ್ಲವಿ ಅವರನ್ನು ಸೋಮವಾರ ನ್ಯಾಯಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಮೇ 3ರ ವರೆಗೆ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಪಲ್ಲವಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನ ಕಡೆಗೆ ಪೊಲೀಸರು ಕರೆದೊಯ್ದಿದ್ದಾರೆ.

- Advertisement -spot_img

More articles

- Advertisement -spot_img

Latest article