ನಗದು ರೂಪದ ವೇತನಕ್ಕೆ ಬೀಳಲಿದೆ ಬ್ರೇಕ್..!

Must read

ಕಪ್ಪು ಹಣ ಹೊರ ತರುವ ದೃಷ್ಠಿಯಿಂದ ನೋಟ್ ಬ್ಯಾನ್ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ದಿನಕ್ಕೊಂದು ನಿಯಮ ತಂದು ಕಾಳಧನಿಕರಿಗೆ ಶಾಕ್ ನೀಡ್ತಾ ಬಂದಿದೆ. ಈಗ ಮತ್ತೊಂದು ನಿಯಮ ತಂದಿದ್ದು ಡಿಜಿಟಲ್ ಇಂಡಿಯಾ ನಿರ್ಮಾಣದ ದೃಷ್ಠಿಯಿಂದ ವೇತನ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ನಗದು ರಹಿತ ವೇತನ ನೀಡೋಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎರಡು ಸುಗ್ರಿವಾಜ್ಞೆಗೆ ಒಪ್ಪಿಗೆ ಸೂಚಿಸಿದ್ದು, ಸರ್ಕಾರಿ ನೌಕರರು ಹಾಗೂ ಖಾಸಗೀ ನೌಕರರಿಗೆ ಇನ್ಮುಂದೆ ನಗದು ರೂಪದಲ್ಲಿ ಸಂಬಳ ನೀಡುವಂತಿಲ್ಲ. ಚೆಕ್ ಅಥವಾ ಆನ್ಲೈನ್ ಮೂಲಕ ವೇತನ ಸಿಗಲಿದೆ. ಈ ಕುರಿತು ಕೇಂದ್ರ ಸರ್ಕಾರ ಶೀಘ್ರವೇ ಅಧಿಕೃತ ಘೋಷಣೆ ಹೊರಡಿಸಲಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಯುವತಿಯನ್ನು ನುಂಗಿದ ಮೊಸಳೆ..! ಅದರ ಅಸಲಿ ಕಥೆ ಏನು ಗೊತ್ತಾ..?

ಡ್ರೆಸ್ ಬಗ್ಗೆ ಕಮೆಂಟ್: ಗಂಡನ ಎದುರೆ ನಡೀತು ಪತ್ನಿಗೆ ಹಲ್ಲೆ..!

ಆವಲಬೆಟ್ಟ ಫೇಮಸ್ ಸ್ಪಾಟ್‍ಗೆ ಭೇಟಿ ಮಾಡೋಕು ಮುನ್ನ ಈ ಸ್ಟೋರಿ ಓದಿ..!

ಮೋದಿಗೆ ಪತ್ರ ಬರೆದು ಜಿಲ್ಲಾಡಳಿತಕ್ಕೆ ಶಾಕ್ ಕೊಟ್ಟ ನಮನ.! ಪತ್ರದಲ್ಲೇನಿತ್ತು.?

ಗುಡ್‍ನ್ಯೂಸ್ : ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 4 ಲಕ್ಷಕ್ಕೆ .?

ಮುಸ್ಲಿಂ ಉದ್ಯೋಗಿಗಳಿಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು 90 ನಿಮಿಷ ವಿರಾಮ

ಎಟಿಎಂ ಮುಂದೆ ಕ್ಯೂ ನಿಲ್ಲೊರ್ಗೆ ಇಲ್ಲಿದೆ ಸಂತಸದ ಸುದ್ದಿ

- Advertisement -spot_img

More articles

- Advertisement -spot_img

Latest article