777 ಚಾರ್ಲಿ’ ಸಿನಿಮಾ ಓಟಿಟಿಯಲ್ಲಿ ..?

Date:

ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ’ ಸಿನಿಮಾ ಓಟಿಟಿಯಲ್ಲಿ ರಿಲೀಸ್ ಆಗಲು ಸಜ್ಜಾಗಿದೆ. ಸಿಂಪಲ್​ ಸ್ಟಾರ್​ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಾಕಷ್ಟು ಹವಾ ಎಬ್ಬಿಸಿತ್ತು. ಇದೀಗ ನಾಳೆ ಒಟಿಟಿಯಲ್ಲಿ ಪ್ರದರ್ಶನಕ್ಕೆ ಸಜ್ಜಾಗಿದೆ. ಇಂದು ವೂಟ್​ ನಲ್ಲಿ ಬಿಡುಗಡೆ ಆಗಿರುವ ಚಾರ್ಲಿ ಸಿನಿಮಾವು, ಬಾಕ್ಸ್ ಆಫೀಸ್​ನಲ್ಲಿ ಸಖತ ಸದ್ದು ಮಾಡಿತ್ತು. ನಾಯಿ ಮತ್ತು ಮನುಷ್ಯನ ನಡುವಿನ ಉತ್ತಮ ಬಾಂಧವ್ಯವನ್ನು ತೋರಿಸುವ ಈ ಚಿತ್ರ ಎಲ್ಲರವನ್ನು ಭಾವುಕಗೊಳಿಸಿತ್ತು. ಕಿರಣ್ ರಾಜ್ ನಿರ್ದೇಶನದ ಈ ಸಿನಿಮಾ ಮನುಷ್ಯ ಹಾಗೂ ನಾಯಿಯ ನಡುವಿನ ಪ್ರೀತಿಯ ಸಂಬಂಧವನ್ನು ಸಾರಿ ಹೇಳುತ್ತದೆ. ಹೀಗಾಗಿ ಚಾರ್ಲಿ ಸಿನಿಮಾ ನಾಳೆ ಓಟಿಟಿ ಗೆ ಬರಲಿದೆ .

Share post:

Subscribe

spot_imgspot_img

Popular

More like this
Related

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...