ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

Date:

PH-1

ಪಾಕ್ ನಲ್ಲಿ ಬದಲಾವಣೆ ಗಾಳಿ ಬೀಸಿದಂತಿದೆ..! ಈಗ ಪಾಕಿಸ್ತಾನದಲ್ಲೂ ಹೋಳಿ, ದೀಪಾವಳಿ ಸಡಗರ ಜೋರಾಗಿ ನಡೆಯುತ್ತಿದೆ..! ಈ ಎರಡು ಹಬ್ಬಗಳಿಗೆ ಸರಕಾರ ಅಧಿಕೃತ ರಜೆ ಘೋಷಣೆ ಮಾಡುವ ಮೂಲಕ ಪಾಕ್ ನಾಗರಿಕರೂ ಸಡಗರದಿಂದ ಹೋಳಿ ಮತ್ತು ದೀಪಾವಳಿ ಆಚರಿಸುವ ಅವಕಾಶ ಪಡೆದಿದ್ದಾರೆ..!

PH-4
ಹ್ಞಾಂ, ಪಾಕ್ ನಲ್ಲಿ ಹಿಂದೂ ಧಾರ್ಮಿಕ ಹಬ್ಬಗಳಾದ ದೀಪಾವಳಿ, ಹೋಳಿ ಹಾಗೂ ಈಸ್ಟರ್ ಹಬ್ಬಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ..! ಈ ಕುರಿತು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ..! ಪಿ.ಎಂ.ಎಲ್.ಎನ್ ಪಕ್ಷದ ಸಂಸದ ರಮೇಶ್ ಕುಮಾರ್ ಇದನ್ನು ಪ್ರಸ್ತಾಪಿಸಿದ್ದರು, ಅವರೀಗ ಅಸೆಂಬ್ಲಿಯಲ್ಲಿ ನಿರ್ಣಯ ಮಂಡಿಸಿದ್ದಾರೆ..! ಅವರ ನಿರ್ಣಯ ಮಂಡನೆಗೆ ಅಸೆಂಬ್ಲಿಯಲ್ಲಿ ಒಮ್ಮತ ಅಭಿಪ್ರಾಯ ಸೂಚಿಸಿದ್ದಾರೆ..!
ಭಾರತದೊಂದಿಗೆ ಕಿತ್ತಾಡ್ತಾ ಕಾಲ ಕಳೆಯುವ ಬದಲು ಪಾಕ್, ಹಬ್ಬಗಳನ್ನು ಆಚರಿಸ್ತಾ ಖುಷಿ ಖುಷಿಯಲಿ ಇದ್ರೆ ಎಷ್ಟು ಚಂದ ಅಲ್ವಾ

 

POPULAR  STORIES :

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

ನಾಯಿ, ಬೆಕ್ಕುಗಳು ಮತ್ತು ಇಸ್ಲಾಂ ರಾಷ್ಟ್ರ..!?

ಭಿಕ್ಷೆ ಹಾಕದ ಆ ಹುಡುಗ ಅದೆಂಥಾ ಕಷ್ಟದಲ್ಲಿದ್ದ ಗೊತ್ತಾ..?! ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡ್ಬೇಕು..!

ನಮ್ಮನೆ ಒಂದು ದೇಶ, ಎದುರುಮನೆ ಮತ್ತೊಂದು ದೇಶ..! ಬೆರಗುಗೊಳಿಸುವ ಅಂತರರಾಷ್ಟ್ರೀಯ ಗಡಿಗಳು..

ಇಂಥಾ ಆನೆಯನ್ನೆಲ್ಲಾದರೂ ನೋಡಿದ್ದೀರಾ..? ಚಿಕ್ಕ ವೀಡೀಯೋ ದೊಡ್ಡ ಮೆಸೇಜ್..!

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...