ಪಾಕ್ ಪ್ರಧಾನಿ ಮನೆ ಬಳಿಯೇ ದಾಳಿ: ಬೆಚ್ಚಿ ಬಿದ್ದ ಶೆಹಬಾಜ್ ಶರೀಫ್

Date:

ಪಾಕ್ ಪ್ರಧಾನಿ ಮನೆ ಬಳಿಯೇ ದಾಳಿ: ಬೆಚ್ಚಿ ಬಿದ್ದ ಶೆಹಬಾಜ್ ಶರೀಫ್

ಭಾರತದ ದಾಳಿಯಿಂದಾಗಿ ಪಾಕಿಸ್ತಾನದ 12 ನಗರಗಳು ತತ್ತರಿಸಿ ಹೋಗಿದೆ. ವಾಯುಮಾರ್ಗ, ಜಲಮಾರ್ಗ, ನೌಕಾನೆಲೆಯ ಮೂಲಕ ಭಾರತ, ಪಾಕಿಸ್ತಾನದ ಮೇಲೆ ಬೃಹತ್ ದಾಳಿ ನಡೆಸಿದೆ. 10 ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಕರಾಚಿ ಬಂದರನ್ನು ನಾಶಗೊಳಿಸಿದೆ ಎನ್ನಲಾಗಿದೆ. ಿದರ ನಡುವೆ ಭಾರತ ನಡೆಸಿದ ಮಿಸೈಲ್ ದಾಳಿಗೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ನಡುಗುವಂತಾಗಿದೆ.
ಪಾಕ್ ಪ್ರಧಾನಿ ಮನೆ ಬಳಿಯೇ ದಾಳಿಯಾಗಿದೆ ಎಂದು ವರದಿಯಾಗಿದೆ. ಪಾಕ್ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಶೆಹಬಾಜ್ ಶರೀಫ್ ಅವರ ಮನೆಯಿದೆ. ಮನೆಗೆ 20 ಕಿಮೀ ದೂರದಲ್ಲೇ ಸ್ಫೋಟದ ಸದ್ದಾಗಿದೆ. ಭಾರತದ ದಾಳಿಗೆ ಪಾಕ್ ಪ್ರಧಾನಿಯೂ ಬೆಚ್ಚಿದ್ದಾರೆ. ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ.
ದೇಶದ ಹಲವು ನಗರಗಳು ಕತ್ತಲಲ್ಲಿ ಸಿಲುಕಿವೆ. ಕೆಲವು ನಗರಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ರಸ್ತೆಗಳಿಗೆ ಬಾರದಂತೆ ಪಾಕ್ ನಾಗರಿಕರಿಗೆ ಅಲ್ಲಿನ ಸ್ಥಳೀಯ ಆಡಳಿತಗಳಿಂದ ಸೂಚನೆ ನೀಡಿದೆ. ಪಾಕಿಸ್ತಾನದ ಪೈಲಟ್ನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿರೋದು ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...