ಜೆಡಿಎಸ್ ನ ಪಂಚರತ್ನ ಪ್ರಾರಂಭ

Date:

ಇಂದಿನಿಂದ ಜೆಡಿಎಸ್ನ ಪಂಚರತ್ನ ರಥಯಾತ್ರೆ ಪುನರ್ ಆರಂಭ ಮಾಡಲಾಗಿದೆ . ಚಾಮುಂಡಿಬೆಟ್ಟಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು . ಇನ್ನೂ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುತ್ತಿದ್ದು, ಹೆಚ್.ಡಿ.ಕುಮಾರಸ್ವಾಮಿ ಚಾಮುಂಡೇಶ್ವರಿಯ ಪರಮ ಭಕ್ತರಾಗಿರುವ ಕಾರಣ
ದೇಗುಲದಲ್ಲಿ ಚುನಾವಣೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಮಾಡಿದರು . ಪಂಚರತ್ನ ಯಾತ್ರೆ ಯಶಸ್ವಿಗೆ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು .HDKಗೆ ಜಿಟಿಡಿ, ಬಂಡೆಪ್ಪ ಕಾಶಂಪುರ್, ಸಿ.ಎಸ್.ಪುಟ್ಟರಾಜು ಸಾಥ್ ನೀಡಿದ್ದು , ಚಾಮುಂಡಿಬೆಟ್ಟದಿಂದ ನೇರ ಕುಮಾರಸ್ವಾಮಿ ಮುಳಬಾಗಿಲಿಗೆ ತೆರಳದರು .
ಪಂಚರತ್ನ ಯಾತ್ರೆ ಚಾಲನೆ ವೇಳೆ ಹೆಚ್.ಡಿ.ದೇವೇಗೌಡ ಉಪಸ್ಥಿತಿ .ಬೃಹತ್‌ ಸಮಾವೇಶದಲ್ಲಿ HDK, C.M.ಇಬ್ರಾಹಿಂ ಸೇರಿ ಹಲವರು ಭಾಗಿ ಆಗಲಿದ್ದು , ಜೆಡಿಎಸ್ ಸಮಾವೇಶದಲ್ಲಿ 90 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತೆ .

Share post:

Subscribe

spot_imgspot_img

Popular

More like this
Related

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು ಬೆಂಗಳೂರು:...

IPL 2026: ತವರಿನಲ್ಲಿ ಹೈದರಾಬಾದ್​ ಮಣಿಸಿ ಶುಭಾರಂಭ ಮಾಡಿದ RCB!

IPL 2026: ತವರಿನಲ್ಲಿ ಹೈದರಾಬಾದ್​ ಮಣಿಸಿ ಶುಭಾರಂಭ ಮಾಡಿದ RCB! ಬೆಂಗಳೂರುದಲ್ಲಿರುವ ಎಂ....

ಕುವೆಂಪು ಮೆಟ್ರೋ ನಿಲ್ದಾಣದ ಬಳಿ ಭಾರಿ ಅವಾಂತರ! ನೋಡ ನೋಡುತ್ತಿದ್ದಂತೆಯೇ ಧರೆಗುರುಳಿದ ಬೃಹತ್ ಮರ!

ಕುವೆಂಪು ಮೆಟ್ರೋ ನಿಲ್ದಾಣದ ಬಳಿ ಭಾರಿ ಅವಾಂತರ! ನೋಡ ನೋಡುತ್ತಿದ್ದಂತೆಯೇ ಧರೆಗುರುಳಿದ...

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ: ಮೋಹನ್ ಭಾಗವತ್

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ:...