ಈ ಬಾರಿ ರಿಯೋ ಒಲಂಪಿಕ್‍ನಲ್ಲಿ ಭಾರತಕ್ಕೆ ಚಿನ್ನದ ಕನಸು ಭಗ್ನವಾರಿರಬಹುದು. ಆದರೆ ಈ ಬಾರಿ ಭಾರತಕ್ಕೆ ಚಿನ್ನದ ಪದಕ ತಂದು ಕೊಡುವಲ್ಲಿನ ಸಫಲರಾಗಿದ್ದು ಇದೇ ಪ್ಯಾರಾಲಿಂಪಿಕ್ ಕ್ರೀಡಾಪಟುಗಳು..!
ಹೌದು ರಿಯೋ ಕ್ರೀಡಾ ಗ್ರಾಮದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ಟಿ42 ಹೈಜಂಪ್‍ನಲ್ಲಿ ಭಾರತದ ಪರ ತಂಗವೇಲು ಅವರು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದು, ಇದೇ ಹೈಜಂಪ್ ಸ್ಪರ್ದೆಯಲ್ಲಿ ವರಣ್ ಸಿಂಗ್ ಕಂಚು ಗೆದ್ದಿದ್ದಾರೆ. ರಿಯೋ ಪ್ಯಾರಾಲಿಂಪಿಕ್‍ನ ಪುರುಷರ ಹೈಜಂಪ್ ಸ್ಪರ್ದೆಯಲ್ಲಿ ಮರಿಯಪ್ಪನ್ ತಂಗವೇಲು ಅವರು 1.89 ಮೀಟರ್ ದೂರ ಜಿಗಿಯುವ ಮೂಲಕ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇನ್ನು ಭಾರದ ವರುಣ್ ಸಿಂಗ್ ಭಾಟಿ 1.96 ಮೀಟರ್ ಜಿಗಿಯೋ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಆ ಮೂಲಕ ಈ ಬಾರಿಯ ರಿಯೋ ಪ್ಯಾರಾಲಿಂಪಿಕ್‍ನಲ್ಲಿ ಭಾರತದ ಪದಕ ಭೇಟೆ ಆರಂಭವಾಗಿದೆ.
POPULAR STORIES :
ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?
ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…
ರಕ್ತದಲ್ಲಿ ಕಾವೇರಿ ಎಂದು ಬರೆದುಕೊಂಡ ಕರವೇ ಕಾರ್ಯಕರ್ತ..!
ಕಾವೇರಿ ಎಫೆಕ್ಟ್: ರಸ್ತೆಯಲ್ಲಿ ಅಡುಗೆ ಮಾಡಿಕೊಂಡ ಪ್ರತಿಭಟನಾಕಾರರು..!
ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!
ಇನ್ಮುಂದೆ ಡ್ರೈವ್ ಮಾಡಲು ಡಿಎಲ್,ಆರ್‍ಸಿ, ಡಿಜಿಲಾಕರ್‍ನಲ್ಲಿದ್ದರೆ ಸಾಕು..!