ಜೈಶ್-ಇ-ಮೊಹಮ್ಮದ್ ಸಂಘಟನೆ ನಾಯಕರ ಬಂಧನ ಕಚೇರಿಯನ್ನು ಸೀಲ್ ಮಾಡಿ, ಉಗ್ರರನ್ನು ಬಂಧಿಸಿದ ಪಾಕ್..!

0
182

ಪಠಾಣ್ ಕೋಟ್ ದಾಳಿ : ಕೊನೆಗೂ ಉಗ್ರ ಸಂಘಟನೆಯ ವಿರುದ್ಧ ಪಾಕ್ ಕ್ರಮ..!
ಪಠಾಣ್ ಕೋಟ್ ದಾಳಿಗೆ ಸಂಬಂಧಪಟ್ಟಂತೆ ಪಾಕ್ ಕೊನೆಗೂ ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸೇರಿದ ಕೆಲವು ಉಗ್ರರನ್ನು ಬಂಧಿಸಿದೆ.
ಜನವರಿ 2ರಂದು ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಮೊಟ್ಟ ಮೊದಲ ಬಾರಿಗೆ ಭಯೋತ್ಪಾಧಕ ಸಂಘಟನೆಯ ವಿರುದ್ಧ ಕ್ರಮ ತೆಗೆದು ಕೊಂಡಿರುವ ಪಾಕಿಸ್ಥಾನ ಭಯೋತ್ಪಾಧಕರನ್ನು ಬಂಧಿಸುವುದರ ಜೊತೆಗೆ ಉಗ್ರ ಸಂಘಟನೆಯ ಕಚೇರಿಗಳನ್ನು ಕೂಡ ಇವತ್ತು ಸೀಲ್ ಮಾಡಿದೆ..!
ಭಾರತ ಪಠಾಣ್ಕೋಟ್ ದಾಳಿಯ ಹಿಂದೆ ಜೈಶ್-ಇ-ಮೊಹಮ್ಮದ್ ಸಂಘಟನೆಯ ಕೈವಾಡವಿದೆ ಎಂದು ಆರೋಪಿಸಿ, ಕೆಲವೊಂದು ಸಾಕ್ಷ್ಯಗಳನ್ನೂ ಕೂಡ ಪಾಕ್ಗೆ ನೀಡಿತ್ತು. ಈಗ ಪಾಕ್ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ವಿರುದ್ಧ ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆಗಾಗಿ ಪಾಕ್ ತನಿಖಾಧಿಕಾರಿಗಳು ಭಾರತಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದೂ ವರದಿಯಾಗಿದೆ.

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಈ ವೀಡಿಯೋ ನೋಡುವಾಗ ನಿಮ್ಮ ಬೆರಳನ್ನು `ಸ್ಕ್ರೀನ್’ ಮೇಲೆ ಇಟ್ಕೊಳ್ಳಿ..!

ಅಂದು ಇಡೀ ವಿಶ್ವವೇ ಭಾರತಕ್ಕೆ ತಲೆಬಾಗಿತ್ತು..!

ಸಿಸಿಟಿವಿಯಲ್ಲಿ ಸೆರೆಯಾಯ್ತು ಸೊಸೆಯ ಕ್ರೌರ್ಯ..! ಸೊಸೆಯಿಂದಲೇ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ..!

ತರಕಾರಿ ತಿನ್ನುವ ಮುನ್ನ ಈ ವಿಡಿಯೋ ನೋಡಿ..!