ಪವನ್ ಒಡೆಯರ್ ಬದಲು ಚೇತನ್…!

Date:

ರೆಬಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ‌ಗೌಡ ಅವರ‌ ಅಭಿನಯದ ಚೊಚ್ಚಲ ಸಿನಿಮಾಕ್ಕೆ ದೊಡ್ಡ ಮಟ್ಟದಲ್ಲಿ ತಯಾರಿ ನಡೀತಿದೆ.

ಸಂದೇಶ್ ಪ್ರೊಡಕ್ಷನ್ ನಿರ್ಮಾಣದ‌ ಅಭಿಷೇಕ್ ಪಾದಾರ್ಪಣೆಯ ಸಿನಿಮಾಕ್ಕೆ ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳುತ್ತಾರೆ ಎಂದು ಹೇಳಲಾಗಿತ್ತು.


ಇದೀಗ ಬದಲಾದ ಸನ್ನಿವೇಶದಲ್ಲಿ ಪವನ್ ಒಡೆಯರ್ ಬದಲಿಗೆ ಚೇತನ್ ನಿರ್ದೇಶಿಸುತ್ತಾರೆ ಎಂದು ಸಂದೇಶ್ ಪ್ರೊಡಕ್ಷನ್ ಸ್ಪಷ್ಟಪಡಿಸಿದೆ.
ಚೇತನ್ ಅನೇಕ ಸಿನಿಮಾಗಳಿಗೆ ಸಂಭಾಷಣೆ, ಸಾಹಿತ್ಯ ಬರೆದಿದ್ದಾರೆ. ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಬಹುದ್ದೂರ್ ಮತ್ತು ಭರ್ಜರಿ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 51ನೇ ಸಿನಿಮಾಕ್ಕೆ ಸಂಭಾಷಣೆ ಬರೀತಿದ್ದಾರೆ.

Share post:

Subscribe

spot_imgspot_img

Popular

More like this
Related

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...