ವಾಸ್ಥವಿಕ ಜಗತ್ತಿನಲ್ಲಿ ಎಲ್ಲಾ ಬಾಲಿವುಡ್ ಸೆಲೆಬ್ರೆಟಿಗಳು ತಮ್ಮ ಅಭಿಮಾನಿಗಳೊಂದಿಗೆ ಒಂದಲ್ಲಾ ಒಂದು ರೀತಿಯಲ್ಲಿ ಸಂಪರ್ಕ ಹೊಂದಿರುತ್ತಾರೆ ಅದು ಇಂದಿನ ಸತ್ಯ ಸಂಗತಿ. ಆದರೆ ಸೋಶಿಯಲ್ ಮೀಡಿಯಾ ಬಳಸುವ ಕೆಲವರು ಅದರ ಕೆಲವು ತತ್ವಗಳನ್ನು ಮರೆತು ನಡೆಯತ್ತಾರೆ. ಅವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಜವಾಬ್ದಾರಿಗಳನ್ನು ಮರೆತು ನಡೆದುಕೊಳ್ಳುತ್ತಾರೆ ಎಂದು ಬಾಲಿವುಡ್ ನಟ ಸೂಪರ್‍ಸ್ಟಾರ್ ಸಲ್ಮಾನ್‍ಖಾನ್ ಟ್ವೀಟ್ ಮಾಡಿದ್ದಾರೆ.
ಇಂದಿನ ಸನ್ನಿವೇಶಗಳಲ್ಲಿ ಕೆಲವು ಅಭಿಮಾನಿಗಳು ಫೇಕ್ ಅಕೌಂಟ್ ಮೂಲಕ ತಮ್ಮ ಸ್ನೇಹಿತರಿಗೆ ಹಾಗೂ ಇನ್ನಿತರರಿಗೆ ಶಾರೂಕ್ ಮತ್ತು ಅಮೀರ್‍ಖಾನ್ ಕುರಿತು ನಿಂದನಾತ್ಮಕ ಪೋಸ್ಟ್ ಗಳನ್ನು ಫೇಸ್‍ಬುಕ್ ಹಾಗೂ ಇತರೆ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಅಭಿಪ್ರಾಯ ವ್ಯಕ್ತ ಪಡಿಸುವ ಹಕ್ಕು ಎಲ್ಲರಿಗಿದೆ ಎಂಬ ಮಾತ್ರಕ್ಕೆ ತಾವು ಏನು ಹೇಳ ಬಯಸುತ್ತದ್ದೇವೆ ಎಂಬ ಅರಿವು ಮೊದಲು ಆತನಿಗೆ ಇರಬೇಕು, ಇಲ್ಲದಿದ್ದರೆ ಅಭಿವ್ಯಕ್ತಿ ಸ್ವಾತಂತ್ರ್ಯ ದುರ್ಬಳಕೆಯಾಗುವ ಸಾಧ್ಯತೆ ಹೆಚ್ಚಿದೆ. ಯಾವುದೇ ವಿಷಯವನ್ನು ಮಾತನಾಡುವಾಗ ಒಬ್ಬ ವ್ಯಕ್ತಿ ಅಥವಾ ಸಂಸ್ಥೆ ಇನ್ಯಾರದ್ದೋ ಬೆನ್ನ ಹಿಂದೆ ಅವಿತು ಮಾತನಾಡಬಾರದು ಎಂದು ಹೇಳಿದ್ದಾರೆ. ನನಗೆ ಬಹಳ ಕೆಟ್ಟದಾಗಿ ಕೆಲವರು ಪೋಸ್ಟ ಮಾಡಿದ್ದಾರೆ, ಕೆಲವರು ಸೋಷಿಯಲ್ ಮೀಡಿಯಾವನ್ನು ಕೆಟ್ಟದಾಗಿ ಬಳುಸುತ್ತಿದ್ದಾರೆ ಇದು ಒಳ್ಳೆಯ ಬೆಳವಣಿಗೆಯಲ್ಲ, ಆದ್ದರಿಂದ 4,5 ಅಕೌಂಟ್ ಗಳ ಮೇಲೆ ಕ್ರಮ ಕೈಗೊಳ್ಳಲು ಕಂಪ್ಲೇಂಟ್ ಮಾಡಿದ್ದೇನೆ ಎಂದಿದ್ದಾರೆ.
POPULAR STORIES :
ಅವನನ್ನು ಅವಮಾನಿಸಿದ ಅವಳೆಲ್ಲಿದ್ದಾಳೆ..! ಅವಳು, ಅವನು ಮತ್ತು ಆ ಉಪನ್ಯಾಸಕ..!
ಅವನು ಅವರ ತಂದೆಗೆ ರಕ್ತ ಕೊಡಲಿಲ್ಲ..ಆಮೇಲೇನಾಯ್ತು? ರಕ್ತದಾನ ಮಹಾದಾನ
ಅವನು ಖಂಡೀಲ್ ಬಲೋಚ್‍ನ ಕೊಲ್ಲಲು ಈ ವಿಡಿಯೋ ಕಾರಣವಂತೆ..!! ಈ ವಿಡಿಯೋದಲ್ಲಿ ಅಂತದ್ದೇನಿದೆ..?
ಸಿಲಿಕಾನ್ ಸಿಟಿ ಯಲ್ಲಿದೆ ಬಾಲ್ಯವಿವಾಹ ಪದ್ದತಿ… ಅಚ್ಚರಿಯಾದ್ರೂ ಇದೇ ಸತ್ಯ…
ಸಾಹಸ ಸಿಂಹನ 201 ನೇ ಚಿತ್ರ- ಆಗಸ್ಟ್ 15 ಕ್ಕೆ ಆಡಿಯೋ ರಿಲೀಸ್