No menu items!
10 C
Munich
Friday, April 24, 2026

ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ..!

Must read

ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಕಂಡ ಹಿನ್ನಲೆಯಲ್ಲಿ ಮತ್ತು ಡಾಲರ್ ಎದುರು ರೂಪಾಯಿ ಬೆಲೆ ಕುಸಿತ ಕಂಡ ಪರಿಣಾಮ ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ ಕಂಡಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 42 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 1.03 ಪೈಸೆ ಏರಿಕೆ ಕಂಡು ಬಂದು ಗ್ರಾಹಕರ ಮೇಲೆ ಮತ್ತೆ ಹೊರೆ ಹೊದ್ದಿದೆ. ಇದೇ ತಿಂಗಳಿನಲ್ಲಿ ಇದು ಎರಡನೇ ಬಾರಿ ತೈಲಬೆಲೆ ಏರಿಕೆ ಕಂಡು ಬಂದಿದ್ದು ಕಳೆದ ವಾರ ಪೆಟ್ರೋಲ್‍ಗೆ 1ರೂ. ಹಾಗೂ ಡೀಸೆಲ್‍ಗೆ 97 ಪೈಸೆ ಹೆಚ್ಚಳ ಕಂಡು ಬಂದಿತ್ತು. ಇದೀಗ ಮತ್ತೊಮ್ಮೆ ತೈಲ ಬೆಲೆ ಏರಿಕೆಯಾಗುವ ಮೂಲಕ ಗ್ರಾಹಕರ ಮೇಲೆ ಹೊರೆ ಬಿದ್ದಿದೆ. ಬೆಲೆ ಏರಿಕೆ ಕಳೆದ ರಾತ್ರಿಯಿಂದಲೇ ಜಾರಿಗೊಳಿಸಲಾಗಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಬಾಯ್ ಫ್ರೆಂಡ್ ಇದಾರಾ..? ಹಾಗಿದ್ರೆ ಮಾತ್ರ ಕಾಲೇಜ್‍ಗೆ ಬನ್ನಿ..!

ಇರ್‍ರೆಸ್ಪಾನ್ಸಿಬಲ್ ಆಟಕ್ಕೆ ನನ್ ******* ಅಂದ ಪ್ರಥಮ್.!!

ಈ ವರ್ಷದಿಂದ ರಿಮೇಕ್ ಮಾಡಲ್ವಂತೆ ಕಿಚ್ಚ ಸುದೀಪ..?

ಸದ್ಯದಲ್ಲೆ ಬೆಂಗಳೂರಲ್ಲಿ ಪ್ರತ್ಯೇಕ ಸೈಬರ್ ಠಾಣೆ: ಪ್ರವೀಣ್ ಸೂದ್

ಸ್ಯಾಂಡಲ್‍ವುಡ್ ಮಿಸ್ಟರ್ ಪರ್ಫೆಕ್ಟ್ ಅಂತೆ ಈ ನಟ..!

ಖಂಡಿಸುವ ಪ್ರಥಮ್ ನುಡಿದ ಭವಿಷ್ಯ ನಿಜವಾಗುತ್ತಾ??

ಭಾರಿ ಗಿಫ್ಟ್ ನೀಡೋಕೆ ಮುಂದಾಗಿದೆ ಜಿಯೋ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article