No menu items!
21.7 C
Munich
Saturday, May 23, 2026

ತಿಂಗಳಲ್ಲಿ ಎರಡನೇ ಬಾರಿ ಪೆಟ್ರೊಲ್ ದರ ಏರಿಕೆ…!

Must read

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟ್ರೋಲ್ ದರವನ್ನು ಏರಿಕೆ ಮಾಡಿದ್ದು ಪ್ರತಿ ಲೀಟರ್ ಪೆಟ್ರೋಲ್‍ಗೆ 58 ಪೈಸೆ ಹೇರಿಕೆ ಮಾಡಲಾಗಿದೆ. ಈ ದರವನ್ನು ಗುರುವಾರ ಮಧ್ಯರಾತ್ರಿಯಿಂದಲೇ ಜಾರೀಗೊಳಿಸಲಾಗಿದೆ ಎಂದು ಕೇಂದ್ರ ಸ್ಪಷ್ಟ ಪಡಿಸಿದೆ.
ಈ ತಿಂಗಳಲ್ಲಿ ಪೆಟ್ರೋಲ್ ದರ ಏರಿಕೆ ಕಂಡಿದ್ದು ಎರಡನೇ ಬಾರಿಯಾಗಿದ್ದು, ಡೀಸೆಲ್ ದರದಲ್ಲಿ 31 ಪೈಸೆ ಕಡಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಬಾರಿ ಡೀಸೆಲ್ ಬೆಲೆಯೂ ಕೂಡ ಏರಿಕೆ ಕಂಡಿತ್ತು.
ಇದೇ ತಿಂಗಳ ಸೆ. 1 ರಂದು ಪ್ರತಿ ಲೀ. ಪೆಟ್ರೋಲ್ ಬೆಲೆಯಲ್ಲಿ 3.38 ರೂ ಹಾಗೂ ಪ್ರತಿ ಲೀ. ಡೀಸೆಲ್ ಬೆಲೆಯಲ್ಲಿ 2.67ರೂ ಹೆಚ್ಚಿಸಲಾಗಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಅಮೇರಿಕಾದ ಡಾಲರ್ ಮುಂದೆ ರುಪಾಯಿ ಮೌಲ್ಯವೂ ಕುಸಿತ ಕಂಡಿದೆ ಎಂದು ತಿಳಿಸಲಾಗಿದೆ. ಈ ಕಾರಣದಿಂದಲೇ ಪೆಟ್ರೋಲ್ ಬೆಲೆ ಹೆಚ್ಚಿಕೆ ಕಂಡಿದೆ.

POPULAR  STORIES :

ತಾಮ್ರದ ಪಾತ್ರೆಯಲ್ಲಿ ಕೂಡಿಟ್ಟ ನೀರನ್ನು ಸೇವಿಸುವುದು ಉತ್ತಮ ಯಾಕೆ..?

ಪತಂಜಲಿಯ ಸಿ.ಇ.ಒ ಆಚಾರ್ಯ ಬಾಲಕೃಷ್ಣ , ಈಗ ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರು..!

ಸಿರಿಯಾ ದೇಶದ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಯಿಂದ ರಕ್ಷಿಸಲು ಪಣ ತೊಟ್ಟು ನಿಂತ ದಿಟ್ಟ ಮಹಿಳೆ.

ಬಿಎಸ್‍ಎನ್‍ಎಲ್ ಜೊತೆ ಜಿಯೋ ಒಪ್ಪಂದ…!

ಬಂದ್ ಎಫೆಕ್ಟ್: ರಾಜ್ಯಕ್ಕೆ ಇಪ್ಪತ್ತೈದು ಸಾವಿರ ಕೋಟಿ ಲಾಸ್..!

ಪ್ಯಾರಾಲಿಂಪಿಕ್‍ನಲ್ಲಿ ಭಾರತಕ್ಕೆ ಬೆಳ್ಳಿಯ ಬೆಳಕು ನೀಡಿದ ದೀಪಾ..

ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article