ಪೆಟ್ರೋಲ್, ಡಿಸೇಲ್ ಮೇಲೂ ಕಣ್ಣಿಟ್ಟ ಸರ್ಕಾರ..! ಬೆಲೆ ಏರಿಕೆಯ ಬಿಸಿ..!?

1
63

 
ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬುಡಕ್ಕೆ ಕೈ ಹಾಕಿದ್ರೇ, ರಾಜ್ಯ ಸರ್ಕಾರ ನಮ್ದೂ ಒಂದು `ಕೈ’ ಇರ್ಲಿ ಅಂತ ಬೆಲೆಯೇರಿಕೆಯ ಸೂಚನೆ ಕೊಟ್ಟಿದೆ. ಅತ್ಯಂತ ನೀರಸ ಬಜೆಟ್ ಎನ್ನಲಾಗುತ್ತಿರುವ ರಾಜ್ಯ ಬಜೆಟ್ ನಲ್ಲಿ ಪೆಟ್ರೋಲ್ ಮೇಲೆ ಶೇಕಡಾ 4, ಡಿಸೇಲ್ ಮೇಲೆ ಶೇಕಡಾ 16.5ರಿಂದ 19ರಷ್ಟು ತೆರಿಗೆ ವಿಧಿಸಲು ಸರ್ಕಾರ ಮುಂದಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗಿದ್ದರೂ, ನಮ್ಮ ದೇಶದಲ್ಲಿ ಆಗಿರಲಿಲ್ಲ. ಇದರ ಜೊತೆಗೆ ನಮ್ಮ ದೇಶದ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ದುಬಾರಿಯಾಗುವ ಲಕ್ಷಣಗಳಿವೆ. ಸುತ್ತಿಬಳಸಿ ಸರ್ಕಾರಗಳು ಪೆಟ್ರೋಲ್, ಡಿಸೇಲ್ ಮೇಲೆ ಕಣ್ಣಿಡುತ್ತಿರುವುದಕ್ಕೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

 

POPULAR  STORIES :

ಇಸ್ಲಾಂ ಮಹಾನ್ ಧರ್ಮ ಎಂದ ನಮೋ..!? ಪಾಕಿಸ್ತಾನ ಮನಃಸ್ಥಿತಿ, ಭಾರತ ಯಥಾಸ್ಥಿತಿ..!?

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

1 COMMENT

LEAVE A REPLY

Please enter your comment!
Please enter your name here