ಸಂಸ್ಥೆಯಲ್ಲಿ ಹತ್ತು ನೌಕರರಿದ್ದರೂ ಪಿಎಫ್ ಸೌಲಭ್ಯ..!? 50 ಲಕ್ಷ ಉದ್ಯೋಗಿಗಳಿಗೆ ವರದಾನವಾಗಲಿದೆ ಕೇಂದ್ರದ ಈ ನಿರ್ಧಾರ..!

Date:

ಇಲ್ಲಿತನಕ 20, 20ಕ್ಕಿಂತ ಹೆಚ್ಚಿನ ಸಂಖ್ಯೆಯ ನೌಕರರನ್ನು ಹೊಂದಿರುವ ಸಂಸ್ಥೆಗಳಲ್ಲಿ ಮಾತ್ರ ಕಾರ್ಮಿಕರ ಭವಿಷ್ಯ ನಿಧಿಯನ್ನು (ಫಿಎಫ್) ಪಿಎಫ್ಒ (ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ) ಮೂಲಕ ನೀಡಲಾಗ್ತಾ ಇದೆ. ಆದರೆ ಸಣ್ಣ ಸಂಸ್ಥೆಗಳಲ್ಲಿ 20ಕ್ಕಿಂರ ಕಡಿಮೆ ನೌಕರರಿದ್ದಲ್ಲಿ ಅವರುಗಳಿಗೆ ಈ ಸೌಲಭ್ಯ ಸಿಗ್ತಾ ಇರಲಿಲ್ಲ..! ಇಂಥಾ ಸಣ್ಣ ಸಂಸ್ಥೆಗಳ ನೌಕರರಿಗೆ ಅನುಕೂಲ ಮಾಡಿಕೊಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
ಶೀಘ್ರದಲ್ಲೇ ಜಾರಿಗೆ ತರಲು ಯೋಚಿಸಿರುವ ಈ ನಿಯಮದ ಅನ್ವಯ ಹತ್ತು ಅಥವಾ ಅದಕ್ಕಿಂತ ಹೆಚ್ಚು ನೌಕರರನ್ನು ಹೊಂದಿರುವ ಸಂಸ್ಥೆಗಳೂ ಪಿಎಫ್ ಸೌಲಭ್ಯ ನೀಡಬೇಕಿದೆ. ಸರ್ಕಾರ ಜಾರಿಗೆ ತರಲಿರುವ ಈ ನಿಯಮದಿಂದ 50 ಲಕ್ಷ ಉದ್ಯೀಗಿಗಳಿಗೆ ಪಿಎಫ್ ಸೌಲಭ್ಯ ದೊರೆಯಲಿದೆ. ಇವರುಗಳ ಭವಿಷ್ಯದ ದೃಷ್ಟಿಯಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ.

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

Share post:

Subscribe

spot_imgspot_img

Popular

More like this
Related

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...