No menu items!
8 C
Munich
Saturday, May 16, 2026

ಪಿಎಫ್‌ಐ ಮತ್ತು ಎಸ್‌ಡಿಪಿಐ ನಾಯಕರಿಗೆ ಶಾಕ್

Must read

ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಲ್ಲಿ ಪೊಲೀಸ್ ಮತ್ತು ಎನ್‌ಐಎ ತಂಡಗಳು ಇನ್ನೊಂದು ಸುತ್ತಿನ ದಾಳಿ ನಡೆಸಿ , ನೂರಕ್ಕೂ ಹೆಚ್ಚು ಪಿಎಫ್‌ಐ ಮತ್ತು ಎಸ್‌ಡಿಪಿಐ ನಾಯಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ .

ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಅಸ್ಸಾಂ, ದೆಹಲಿ, ಉತ್ತರಪ್ರದೇಶ ಮೊದಲಾದ 8 ರಾಜ್ಯಗಳಲ್ಲಿ ನಡೆದ ರೇಡ್‌ನಲ್ಲಿ ನೂರಾರು ಮಂದಿಯನ್ನು ಬಂಧಿಸಲಾಗಿದೆ .

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article