ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ…!

Date:

ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಪಿ. ಗುರುರಾಜ ಅವರು ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ತಂದಿದ್ದಾರೆ . ಇನ್ನೂ ಇವರ ಸಾಧನೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದ್ದು ಗಣ್ಯಾತಿ ಗಣ್ಯರು ರಾಜಕಾರಣಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದಾರೆ .ಇನ್ನೂ ಅವರು ಕರ್ನಾಟಕದ ಕುಂದಾಪುರದವರು ಎನ್ನುವುದು ನಾಡಿಗೆ ಹೆಮ್ಮೆಯ ಸಂಗತಿ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...