No menu items!
8 C
Munich
Saturday, May 2, 2026

ಮಹಾಜನಗಳೇ.. ದಸರಾಗೆ ಹೋಗಿ ‘ಆಕಾಶ ಅಂಬಾರಿ’ಯಲ್ಲಿ..!

Must read

ಬೆಂಗಳೂರಿನ ಜನರಿಗೆ ಇಲ್ಲಿದೆ ಸಿಹಿ ಸುದ್ದಿ.. ಈ ಬಾರಿಯ ಸಾಂಸ್ಕøತಿಕ ಹಬ್ಬ ಮೈಸುರು ದಸರಾ ನೋಡಲು ಬೆಂಗಳೂರಿಂದ ಮೈಸೂರಿಗೆ ಕೇವಲ 30 ನಿಮಿಷದಲ್ಲಿ ಹೋಗ್ಬೋದು ನೋಡಿ..! ಅದೇಗೆ ಅಂತೀರಾ..? ಈ ಬಾರಿಯ ದಸರಾಗೆಂದೆ ರಾಜ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಉಪಯೋಗಕ್ಕಾಗಿ ಲಘು ವಿಮಾನ ವ್ಯವಸ್ಥೆಯನ್ನು ಮಾಡಿದ್ದಾರೆ.. ಆಕಾಶ ಅಂಬಾರಿ ಎಂದು ಹೆಸರಿಸಲಾಗಿರುವ ಈ ವಿಮಾನವು ಅಕ್ಟೋಬರ್ 1 ರಿಂದ 15ರ ವರೆಗೆ ಚಾಲನೆಯಲ್ಲಿರಲಿದೆ. ಈ ವ್ಯವಸ್ಥೆ ಬೆಂಗಳೂರಿನ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಕಾರ್ಯರಂಭಗೊಳ್ಳಲಿದೆ. ಕೇವಲ 9 ಆಸನಗಳ ಈ ಲಘು ವಿಮಾನದಲ್ಲಿ ನೀವು ಬೆಂಗಳೂರಿಂದ ಮೈಸೂರಿಗೆ ಕೇವಲ ಅರ್ಧ ಗಂಟೆಯಲ್ಲಿ ರೀಚ್ ಆಗ್ಬೋದು. ಇನ್ನು ಈ ವಿಮಾನದಲ್ಲಿ ಪ್ರತಿ ಪ್ರಯಾಣಿಕನಿಗೆ 4 ಸಾವಿರ ರೂ. ಟಿಕೇಟ್ ನಿಗಧಿ ಮಾಡಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

https://www.youtube.com/watch?v=4IH8HK4c040

Like us on Facebook  The New India Times

POPULAR  STORIES :

ವ್ಯಕ್ತಿಯೋರ್ವನ ನಸೀಬು ಬದಲಾಯಿಸಿದ ವಾಂತಿ..!

ಈ ಕ್ರೂರ ಮುಖದ ಶಿಕ್ಷಕನ ಶಿಕ್ಷೆ ನೋಡುದ್ರೆ ನೀವೇ ದಂಗಾಗಿ ಹೋಗ್ತೀರಾ..!

ವಿದ್ಯಾರ್ಥಿಯ ಮೇಲೆ ಲೇಡಿ ಕಂಡಕ್ಟರ್‍ನ ಗೂಂಡಾಗಿರಿ..! Lady Conductor Fight

ಕೇಳ್ಬೇಡ ಕಣೇ ಸುಮ್ಕಿರೆ…! Cauvery Issue Comedy Song

ಎಚ್ಚರಿಕೆ.. ದೇಶದ ಪ್ರಮುಖ ನಗರಗಳಲ್ಲಿ ಪಾಕ್ ಉಗ್ರರು ದಾಳಿ ನಡೆಸುವ ಸಾಧ್ಯತೆ..!

ಅರ್ಜುನ್ ತೆಂಡೂಲ್ಕರ್ ರಮೇಶನಾದ್ರೆ..!! ಸುರೇಶ್ ಯಾರು ಗೊತ್ತಾ..?

ಬಿಗ್ ಬಾಸ್ ಮನೆಯ ರಹಸ್ಯ ಲೀಕ್..!

ಜಿಯೋ ಕಾಲ್‍ಡ್ರಾಪ್ ಸಮಸ್ಯೆ: ಏರ್‍ಟೆಲ್, ಐಡಿಯಾ, ವೊಡಾಫೋನ್ಗೆ 9900ಕೋಟಿ ದಂಡ..?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article