ರಷ್ಯಾದಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಮೋದಿ..! #Video

Date:

ರಷ್ಯಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅನುದ್ದೇಶಿತವಾಗಿ ರಾಷ್ಟ್ರಗೀತೆಗೆ ಅಗೌರವ ತೋರಿದ ಆಚಾತುರ್ಯ ನಡೆದಿದೆ. ಈ ಘಟನೆ ಇರಿಸುಮುರಿಸಿಗೆ ಕಾರಣವಾಗಿದೆ.
ನಿನ್ನೆ ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಭಾರತದ ರಾಷ್ಟ್ರಗೀತಿಯನ್ನು ನುಡಿಸಲಾಯಿತು. ರಷ್ಯಾ ಮಿಲಿಟರಿ ಬ್ಯಾಂಡಿಗೆ ರಾಷ್ಟ್ರಗೀತೆ ನುಡಿಸುವಂತೆ ಅಲ್ಲಿನ ಅಧಿಕಾರಿಗಳು ನೀಡಿದ ಸನ್ನೆಯನ್ನು ತಪ್ಪಾಗಿ ಮೋದಿ ಅರ್ಥೈಸಿಕೊಂಡು ಮುಂದೆ ನಡೆದುಕೊಂಡು ಹೋಗಿದ್ದಾರೆ. ಗೊತ್ತಾಗದೆ ಮುಂದೆ ನಡೆದುಕೊಂಡು ಹೋಗ್ತಾ ಇದ್ದ ಮೋದಿಯವರನ್ನು ಅಧಿಕಾರಿಯೊಬ್ಬರು ತಡೆದು ನಿಲ್ಲಿಸಿದ್ದಾರೆ..! ಅದರ ವೀಡಿಯೋ ತುಣುಕು ಇಲ್ಲಿದೆ.

Video :

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

ಈ ಗೋಡೆಗಳ ಮೇಲೆ ಬಟ್ಟೆ ಇಲ್ಲದವರಿಗೆ ಬಟ್ಟೆ ಸಿಗುತ್ತೆ..!

ಇವರು ವಿಶ್ವ ಸುತ್ತಿ ದುಡ್ಡು ಮಾಡಿದ್ರು..! ಕೆಲಸ ಬಿಟ್ಟು, ಜಗತ್ತನ್ನು ಸುತ್ತಿ ದುಡ್ಡು ಮಾಡಿದ್ದು ಹೇಗೆ..?

ಸಾಮಾಜಿಕ ಜಾಲತಾಣಗಳಲ್ಲಿ ಇವರ ಒಂದು ಪೋಸ್ಟ್ ಮೌಲ್ಯ 8289993.75 -19898985.00 ರೂಪಾಯಿಗಳು..!

78 ವರ್ಷದ ಅಜ್ಜಿಯನ್ನು ರಕ್ಷಿಸಿದ 8ರ ಹುಡುಗಿ..! ಕಾಡಿನ ಮಧ್ಯೆ 4.5 ಕಿಮೀ ನಡೆದಿದ್ದಳಂತೆ ಆ ಪುಟ್ಟ ಬಾಲೆ..!

ರಷ್ಯಾದಲ್ಲಿ ನಡೆಯಿತು ಕೂದಲಿಗಾಗಿ 8 ಕೊಲೆ..! ಕೂದಲಿನ ವಿಷಯಕ್ಕೆ ಪತ್ನಿ, ಮಕ್ಕಳು, ತಾಯಿಯನ್ನೇ ಕೊಂದ..!

ಒಂಟೆಗೆ ಮುತ್ತಿಕ್ಕಿದಳು ಆತ ಡೈವೋರ್ಸ್ ಕೊಟ್ಟ..! ಇದು ಒಂ(ಟೆ)ದು ಮುತ್ತಿನ ಕಥೆ..!

ಕೂಲಿಯ ಮಗ ಇವತ್ತು 100 ಕೋಟಿ ಒಡೆಯ..! ಆರನೇ ಕ್ಲಾಸ್ ಫೇಲ್ ಆಗಿದ್ದ ಹುಡುಗ ಇವತ್ತು ಕೋಟ್ಯಾಧಿಪತಿ..!

ಹುಚ್ಚು ಪರಪಂಚದಲ್ಲಿ ಹುಚ್ಚ ವೆಂಕಟ್ ಗಾನಸುಧೆ.. !

Share post:

Subscribe

spot_imgspot_img

Popular

More like this
Related

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ ಹುಬ್ಬಳ್ಳಿ: ಮಧ್ಯಪ್ರಾಚ್ಯದಲ್ಲಿ...

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು! ದೊಡ್ಡಬಳ್ಳಾಪುರ:...

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ!

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ! ಪ್ರತಿಯೊಬ್ಬರೂ ಬಾಯಿ ಶುಚಿತ್ವದ...

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು: ಸೈಬರ್ ಅಪರಾಧಗಳನ್ನು...