No menu items!
12.3 C
Munich
Wednesday, May 20, 2026

ಕೇರಳದಲ್ಲಿ ಪೋ ಚಾಂಡಿ ಪೋ..!

Must read

ಇತ್ತೀಚೆಗಷ್ಟೇ ಕೇರಳದಲ್ಲಿ ನರೇಂದ್ರ ಮೋದಿಯವರ ವಿರುದ್ಧ ಪೋ ಮೋನೆ ಪೋ ಟ್ವಿಟ್ಟರ್ ಸಮರವಾಗಿತ್ತು. ಇದೀಗ ಅದೇ ಕೇರಳದ ಮತದಾರ ಹಾಲಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನೇತೃತ್ವದ ಯುಡಿಎಫ್ಗೆ ನೀರು ಕುಡಿಸಿದ್ದಾನೆ ಎಂಬ ಮಾಹಿತಿಯಿದೆ. ಮತಗಟ್ಟೆ ಸಮೀಕ್ಷೆಗಳಲ್ಲಿ ಕೇರಳದಲ್ಲಿ ಈ ಬಾರಿ ಅಚ್ಯುತಾನಂದನ್ ನೇತೃತ್ವದ ಎಲ್ಡಿಎಫ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ. ಕೇರಳದ ಮತದಾರ ಪೋ ಚಾಂಡಿ ಪೋ ಎಂದಿದ್ದು ಯಾಕೆ ಎಂಬುದು ರಿಸಲ್ಟ್ ಬಂದನಂತರ ತಿಳಿಯಬೇಕಿದೆ.

 

POPULAR  STORIES :

ಅಸಲಿಗೆ ನಿನ್ನ ಹೆಸರೇ ತಿಳಿದಿಲ್ಲ! ಒಲವಿನ ವಿಳಾಸದಿ, ಸಹನಾ ಎಂಬ ಹೆಸರಿಗೆ ಪತ್ರ ತಲುಪಲಿದೆ!

ನಮ್ಮ ಬೆಂಗಳೂರಿನ ಬಗ್ಗೆ ಒಂದು ಕಿರಿಕ್ ವೀಡಿಯೋ ಸಾಂಗ್…

ಆ ಮ್ಯಾಚ್ ನ ಸೋಲಿಸಲೇಬೇಕು ಅಂತಾ ಕಣಕ್ಕಿಳಿದಿದ್ರು ನಯನ್ ಮೊಂಗಿಯಾ- ಪ್ರಭಾಕರ್..!

ವಿಚಿತ್ರ ಬೌಲಿಂಗ್ ಶೈಲಿ..! ತಬ್ಬಿಬ್ಬಾಗ್ತಾರೆ ಬ್ಯಾಟ್ಸ್ ಮೆನ್ ಗಳು..!

ಪತ್ನಿಯ ಮೊಬೈಲ್ ನಲ್ಲಿ ಅಶ್ಲೀಲ ಸಂದೇಶ..! ಓದಿಕೊಂಡ ಹೆಂಡ್ತೀನಾ ಪ್ರಶ್ನಿಸಬಾರದಾ..!?

ಬಹುನಿರೀಕ್ಷಿತ 3 ಪೆಗ್ ಕನ್ನಡ ರ್ಯಾಪ್ ಸಾಂಗ್ ..!

70 ವರ್ಷದ ಕುರುಡು ಅಜ್ಜಿಗೆ ಕಣ್ಣುಬಂತು..!? ವಿಜ್ಞಾನವನ್ನೇ ಬೆಚ್ಚಿಬೀಳಿಸಿದ ಘಟನೆ..!

ಹಾಸನ ಸೂಸೈಡ್ ಕೇಸ್ಗೆ ಟ್ವಿಸ್ಟ್..! ಅವನ ಸಾವಿಗೆ ಕಾರಣವಾಗಿದ್ದು `ಪ್ರೇಯಸಿ’ ರೂಪದ ಅತ್ತಿಗೆ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article