ಹೈಫೈ ಫೋನ್ ಗಳನ್ನೇ ಟಾರ್ಗೆಟ್ ಮಾಡಿ ರಾಬರಿ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನ ಬೆಂಗಳೂರಿನ ಹೆಚ್ ಎ ಎಲ್ ಪೊಲೀಸರು ಬಂಧಿಸಿದ್ದಾರೆ. ಮೌನೇಶ್, ಪಿಯೂಚ್, ದೇವರಾಜ್, ಕೃಷ್ಣರೆಡ್ಡಿ, ಪೂವರಸನ್ ಖತರ್ನಾಕ್ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಮಾರು 55 ಸಾವಿರ ರೂಪಾಯಿ ಬೆಲೆ ಬಾಳುವ ಒಂದು ಐನ್ ಪೋನ್ ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೂ ಎರಡನೇ ಆರೋಪಿ ಪಿಯೂಚ್ ತಲೆ ಮರೆಸಿಕೊಂಡಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹೆಚ್ ಎ ಎಲ್ ಪೊಲೀಸರ ಕಾರ್ಯಾಚರಣೆಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Latest article
ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ
ಉಡುಪಿ: ಬಡಗುತಿಟ್ಟು ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಗನ ಮನೆಯಲ್ಲಿ ಮುಂಜಾನೆ 4.30ಕ್ಕೆ ನಿಧನ ಹೊಂದಿದ್ದು, ಇಂದು ಸಂಜೆ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗನೂರಿನ...
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ!
ಚಾಮರಾಜನಗರ: ಮೈಸೂರಿನ ಹೊರವಲಯದಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಶಾಸಕರ ಆಪ್ತ ಸಹಾಯಕ ಹೊಂಗನೂರು...
ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿ: ಇಬ್ಬರು ಸಾವು
ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾದ ಉಮೇಶ್ ನಾಗಪ್ಪ...
purchase atorvastatin buy cheap lipitor lipitor 20mg cost