ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಶಾರಿಕ್ ಬಗ್ಗೆ ತನಿಖೆ ಚುರುಕು

Date:

ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ರೂವಾರಿ ಶಾರಿಕ್ ಬಗ್ಗೆ ಮೈಸೂರು ಪೊಲೀಸರು ಇಂಚಿಂಚು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯ ಲೋಕನಾಯಕ ನಗರದಲ್ಲಿ ಶಂಕಿತ ಉಗ್ರ ಶಾರಿಕ್ ವಾಸವಿದ್ದ ಬಾಡಿಗೆ ಮನೆಯನ್ನ ಪೊಲೀಸರು ವಶಕ್ಕೆ ಪಡೆದು ಬೀಗ ಹಾಕಿದ್ದಾರೆ. ತನಿಖೆ ಉದ್ದೇಶದಿಂದ ಶಾರಿಕ್ ವಾಸಿಸುತ್ತಿದ್ದ ಬಾಡಿಗೆ ಮನೆಯನ್ನ ವಶಕ್ಕೆ ಪಡೆಯಲಾಗಿದೆ. ಇನ್ನ ಶಂಕಿತ ಉಗ್ರ ಶಾರಿಕ್ 10 ಹಳೆಯ ಮೊಬೈಲ್ ಗಳನ್ನ ಸಂಗ್ರಹಿಸಿದ್ದ ಬಗ್ಗೆಯೂ ತನಿಖೆ ನಡೆಸಲಾಗ್ತಿದೆ. ತರಬೇತಿಗೋಸ್ಕರ ಹಳೆಯ ಮೊಬೈಲ್ಗಳನ್ನ ಶಾರಿಕ್ ಖರೀದಿಸಿದ್ದು, ಮೊಬೈಲ್ಗಳನ್ನ ಸಂಗ್ರಹಿಸಿ ವಿಧ್ವಂಸಕ ಕೃತ್ಯಕ್ಕೆ ಬಳಸಿರುವ ಬಗ್ಗೆಯೂ ಪೊಲೀಸರಿಂದ ತನಿಖೆ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...