ವಿರಾಟ್ ಕೋಹ್ಲಿ ಸೇರಿದಂತೆ ಟೀಂ ಇಂಡಿಯಾ ಆಟಗಾರರ ಮೇಲೆ ಪೊಲೀಸ್ ಕೇಸ್ ದಾಖಲು..!

Date:

ಮೊನ್ನೆ ವಿರಾಟ್ ಕೋಹ್ಲಿಯ ಅಮೋಘ ಬ್ಯಾಟಿಂಗ್ ನೆರವಿನಿಂದ ಆಸ್ಟೇಲಿಯಾವನ್ನು ಸದೆಬಡಿದು ಟಿ20 ವಿಶ್ವಕಪ್ ಟೂರ್ನಿಯಲ್ಲಿ.ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿರುವುದು ಈಗ ಇತಿಹಾಸ..!
ಆದರೆ, ವಿಪರ್ಯಾಸವೆಂದರೆ ಅದೇ ಗೆಲುವಿನ ರೂವಾರಿ ವಿರಾಟ್ ಸೇರಿದಂತೆ ಟೀಂ ಇಂಡಿಯಾ ಆಟಗಾರರ ಮೇಲೆ ಪೊಲೀಸ್ ಕೇಸ್ ದಾಖಲಾಗಿದೆ.!
ಹೌದು, ಫಿಲ್ಮ್ ಮೇಕರ್ ಮತ್ತು ಸಾಮಾಜಿಕ ಕಾರ್ಯಕರ್ತರ ಪಿ.ಉಲ್ಲಾಸ್ ಅವರು ಮೊಹಾಲಿ ಠಾಣೆಯಲ್ಲಿ ಕೇಸ್ ಜಡಿದಿದ್ದಾರೆ..!
ಹೆಲ್ಮೆಟ್ ನಲ್ಲಿ ತ್ರಿವರ್ಣ ಧ್ವಜದ ಚಿತ್ತಾರ ಬಿಡಿಸಿಕೊಂಡಿದ್ದೆ ತಪ್ಪಾಗಿದೆ..! ಹೆಲ್ಮೆಟ್ ನಲ್ಲಿ ತ್ರಿವರ್ಣ ಧ್ವಜ ಬಿಡಿಸಿಕೊಂಡಿರುವುದು ಕಾನೂನುಬಾಹಿರ, ದೇಶಕ್ಕೆ ಅಗೌರವ ಅಂಥ ಆರೋಪಿಸಿರುವ ಉಲ್ಲಾಸ್ ವಿರಾಟ್ ಕೋಹ್ಲಿ ಸೇರಿದಂತೆ ಟೀಂ ಇಂಡಿಯಾದ ಹಲವಾರು ಆಟಗಾರರ ಮೇಲೆ ಕೇಸ್ ದಾಖಲಿಸಿದ್ದಾರೆ. ಧೋನಿ ಹೆಲ್ಮೆಟ್ ನಲ್ಲಿ ತ್ರಿವರ್ಣ ಧ್ವಜ ಇರದಿದ್ದರಿಂದ ಅವರ ಮೇಲೆ ದೂರು ದಾಖಲಾಗಲಿಲ್ಲ..!

flag case

ಆಸ್ಟ್ರೇಲಿಯಾ ಎದುರಿನ ಪಂದ್ಯವನ್ನು ಪ್ರತ್ಯಕ್ಷಿಸಿ ಪ್ರಕರಣ ದಾಖಲಿಸಲಾಗಿದ್ದು, ಈ ಘಟನೆ ಟೀಂ ಇಂಡಿಯಾದ ಆಟಗಾರರ ಮೇಲೆ ನಕರಾತ್ಮಕ ಪರಿಣಾಮ ಬೀರದೆ ಇದ್ರೆ ಸಾಕು..! ಪ್ರಕರಣ ಸುಖಾಂತ್ಯ ಕಾಣಲಿ..! ನಮ್ ಧೋನಿ ಬಾಯ್ಸ್ ಮತ್ತೊಮ್ಮೆ ವಿಶ್ವಕಪ್ ಎತ್ತಿಹಿಡಿಯಲಿ ಅನ್ನೋ ಆಸೆ ದೇಶದ ಜನತೆಯದ್ದು.!

POPULAR  STORIES :

ಈ ವೀಡಿಯೋ ನೋಡಿದ್ರೆ ನಿಮ್ಮ ತಲೆ ಕೆಟ್ಟು ಹೋಗುತ್ತೆ..! ಇದು ರುಂಡ ಮುಂಡ ಬೇರೆಯಾದ ಜೀವಂತ ಮೀನಿನ ಕಥೆ…

ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’

ಮುಸ್ಲಿಮರ `ಅಜಾನ್’ ವೇಳೆ ಅರ್ಧಕ್ಕೆ ಭಾ‍ಷಣ ನಿಲ್ಲಿಸಿದ ಮೋದಿ…! #Video

ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

ಧೋನಿ ಪತ್ರಕರ್ತನ ಮೇಲೆ ಸಿಟ್ಠಾಗಿದ್ದೇಕೆ..? ನಾವು ಸ್ಕ್ರಿಪ್ಟ್ ಇಟ್ಟುಕೊಂಡು ಪಂದ್ಯವಾಡುವುದಿಲ್ಲ..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...