ಪೊಲೀಸರಿಂದ ಫೈರಿಂಗ್ 25 ವರ್ಷದ ಯುವಕ ಬಲಿ

Date:

ಕಾವೇರಿ ನದಿ ನೀರಿನ ವಿವಾದದ ಕುರಿತಂತೆ ಇಂದು ಬೆಂಗಳೂರು ನಗರದಾದ್ಯಂತ ಪ್ರಕ್ಷುಬ್ಯ ವಾತಾವರಣ ನಿರ್ಮಾಣವಾಗಿದ್ದು, ಉದ್ರಿಕ್ತ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಲಾಯಿತು ಈ ವೇಳೆ ಉದ್ರಿಕ್ತ ಜನರು ಪೊಲೀಸರ ಮೇಲೆ ಧಾಳಿ ನಡೆಸಿದ ಸಂದರ್ಭದಲ್ಲಿ ಹೆಗ್ಗೇರಿ ಬಳಿಯಲ್ಲಿ ಅರಸೇನಾ ಪಡೆಗಳು ನಡೆಸಿದ ಗೋಲಿಬಾರ್‍ನಲ್ಲಿ 25 ವರ್ಷದ ಯುವಕ ಬಲಿ, ಇನ್ನೊಬ್ಬನ  ಗಂಭೀರವಾಗಿದೆ. ಪೊಲೀಸರು ಮತ್ತು ಜನರ ನಡುವೆ ನಡೆದ ಕಾದಾಟದಲ್ಲಿ ಅರ ಸೇನಾ ಪಡೆಗಳು ಗೋಲಿಬಾರ್ ನಡೆಸಿದ್ದಾರೆ ಗೋಲಿಬಾರ್‍ನಿಂದ ಇದೀಗ ಬೆಂಗಳೂರು ನಗರ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನೆಯ ಕಾವು ತಾರಕಕ್ಕೇರಿದೆ.

POPULAR  STORIES :

ಮತ್ತೆ ಕಿಚ್ಚು ಹಚ್ಚಿದೆ ಕಾವೇರಿ ತೀರ್ಪು.!

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಗೆ ತೀವ್ರಗೊಂಡ ಆಕ್ರೋಶ..!

ತಮಿಳರಿಂದ #Wehatekarnataka ಟ್ವಿಟರ್ ಟ್ರೆಂಡ್…!

ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..

ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!

ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?

ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...