ಬಕ್ರೀದ್ ಹಬ್ಬದ ವೇಳೆ ರಾಜ್ಯಾದ್ಯಂತ ನೂರಾರು ಜಾನುವಾರು ರಕ್ಷಿಣೆ

Date:

ಬೆಂಗಳೂರು : ಬಕ್ರೀದ್ ಹಬ್ಬದ ವೇಳೆ ರಾಜ್ಯಾದ್ಯಂತ 707 ಜಾನುವಾರು ರಕ್ಷಿಸಿ, 67 ಜನರನ್ನು ಬಂಧಿಸಲಾಗಿದೆ ಎಂದು ಸಚಿವ ಪ್ರಭು ಪ್ರಭು ಬಿ.ಚವ್ಹಾಣ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, 551 ಗೋವುಗಳು, ,144 ಎಮ್ಮೆ-ಕೋಣ, 12 ಒಂಟೆಗಳನ್ನು ರಕ್ಷಣೆ ಮಾಡಿ ಸ್ಥಳೀಯ ಗೋಶಾಲೆಗಳಿಗೆ ಕಳುಹಿಸಿಕೊಡಲಾಗಿದೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾಮಾನ್ಯವಾಗಿ ಬಲಿಕೊಡುವ ಸಂಪ್ರದಾಯವಿದ್ದು, ಇದಕ್ಕಾಗಿ ಜಾನುವಾರುಗಳಾದ ಗೋವು, ಎತ್ತು, ಹೋರಿ, ಕರು, ಒಂಟೆ, 13 ವರ್ಷದೊಳಗಿನ ಎಮ್ಮೆ-ಕೋಣಗಳನ್ನು ಬಲಿ ಕೊಡುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಗಡಿ ಭಾಗಗಳ ಚೆಕ್ ಪೋಸ್ಟುಗಳಲ್ಲಿ ವಾಹನ ತಪಾಸಣೆ ಮಾಡುವಂತೆ, ಸಿಎಂ ಬೊಮ್ಮಾಯಿ ಅವರು ಗೃಹ ಸಚಿವರಿಗೆ ಕೋರಿದ್ದರು.

ಈ ಹಿನ್ನೆಲೆ ಪೊಲೀಸ್ ಇಲಾಖೆಯ ಸಹಕಾರದಿಂದಾಗಿ ಇಂದು ಈ ಮಟ್ಟದಲ್ಲಿ ಜಾನುವಾರುಗಳ ರಕ್ಷಣೆ ಮಾಡಲು ಸಾಧ್ಯವಾಗಿದೆ ಎಂದು ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...