ಟಿಪ್ಪು ಸುಲ್ತಾನ್ ನಿಂದ ನಮ್ಮ ಕುಟುಂಬ ತೊಂದ್ರೆ ಅನುಭವಿಸಿದೆ -ಪ್ರಮೋದಾ ದೇವಿ

Date:

ಟಿಪ್ಪು ಸುಲ್ತಾನ್ ನಿಂದ ನಮ್ಮ‌ಕುಟುಂಬ ತೊಂದರೆ ಅನುಭವಿಸಿದೆ. ಆದರೂ ಸರ್ಕಾರ ಏಕೆ ಟಿಪ್ಪು ಜಯಂತಿ ಆಚರಿಸುತ್ತಿದೆ ಎಂದು ಗೊತ್ತಿಲ್ಲವೆಂದು ರಾಜಮಾತೆ ಪ್ರಮೋದಾ ದೇವಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತಾಡಿದ ಅವರು ನಮ್ಮ‌ ಪೂರ್ವಜರು ನಮ್ಮ‌ ಕುಟುಂಬಕ್ಕೆ ತೊಂದರೆ ಕೊಟ್ಟವರ ಬಗ್ಗೆ ಜಾಸ್ತಿ ಮಾತಾಡಬಾರದು ಅಂದಿದ್ದಾರೆ ಅದಕ್ಕೆ ಹೆಚ್ಚು ಮಾತಾಡಲ್ಲ ಎಂದು ಹೇಳಿದರು.
ರಾಜಕಾರಣ ಪ್ರವೇಶದ ಬಗ್ಗೆ ಮಾತಾಡಿದ ಅವರು ಜನಸೇವೆಗೆ ರಾಜಕಾರಣಕ್ಕೆ ಬರಬೇಕೆಂದಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...