ಪ್ರತಿಭಾಳನ್ನು ಕೊಂದವ್ನಿಗೆ ಗಲ್ಲುಶಿಕ್ಷೆಯಿಲ್ಲ..! ರೇಪಿಸ್ಟ್ ಶಿವಕುಮಾರನಿಗೆ ಮರಣಮುಕ್ತಿ..!

Date:

ಎಲೆಕ್ಟ್ರಾನಿಕ್ ಸಿಟಿಯ ಹೆಚ್‍ಪಿ ಗ್ಲೋಬಲ್ ಸಾಫ್ಟ್ ಬಿಪಿಓ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಪ್ರತಿಭಾ ಶಿವಕುಮಾರ್ ಅವರನ್ನು, 2005, ಡಿಸೆಂಬರ್ 13ರಂದು ಅತ್ಯಚಾರವೆಸಗಿ ಕೊಲೆಗೈದಿದ್ದ ಕ್ಯಾಬ್ ಚಾಲಕ ಶಿವಕುಮಾರ್‍ಗೆ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸರ್ಕಾರಹೈಕೋರ್ಟ್ ಮೊರೆ ಹೋಗಿತ್ತು. ಆರೋಪಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿತ್ತು. ಆದರೆ ಹೈಕೋರ್ಟ್ ಸೆಷನ್ಸ್ ಕೋರ್ಟ್ ತೀರ್ಪನ್ನು ಖಾಯಂಗೊಳಿಸಿದ್ದು ಪ್ರತಿಭಾ ಕುಟುಂಬದ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿಭಾ ಮೇಲೆ ನಡೆದಿದ್ದ ಅತ್ಯಾಚಾರ ಇಡೀ ದೇಶವನ್ನೇ ತಲ್ಲಣ ಸೃಷ್ಟಿಸಿತ್ತು. ರಾತ್ರಿಪಾಳಿ ಕೆಲಸ ಹಾಗೂ ರಾತ್ರಿ ಕೆಲಸ ಮುಗಿಸಿ ಮನೆಗೆ ತಲುಪುವ ಮಹಿಳೆಯರು ಎಷ್ಟು ಸೇಫ್ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ಈಗಲೂ ಅದಕ್ಕೆ ಸೂಕ್ತ ಪರಿಹಾರಗಳಿಲ್ಲ.

POPULAR  STORIES :

ಮಾಹಿತಿ ಹಕ್ಕು(ಆರ್.ಟಿ.ಐ) ಕಾರ್ಯಕರ್ತನಿಗೆ 10ಲಕ್ಶ ರೂ ಮಧ್ಯಂತರ ಪರಿಹಾರ

ಮತ್ತೆ ಹುಟ್ಟಿಬಂದರು ವಿಷ್ಣುವರ್ಧನ್..! ನಾಗರಹಾವು ಟೀಸರ್ ನೋಡಿದ್ರಾ..!?

ನಾಳೆಯಿಂದ ದುಬಾರಿಯಾಗಲಿದೆ ದುನಿಯಾ..! ನಮೋ.. ಹಗಲು ದರೋಡೆ ಶುರು..!

ಕೋಳಿ ತಿನ್ನಿ, ಗಾಡಿ ಓಡಿಸಿ..!? ಕೋಳಿಯಿಂದ ಡಿಸೇಲ್ ಉತ್ಪಾದಿಸಬಹುದು..!

ಟಿವಿಯಲ್ಲಿ ‘ಪಾರ್ವತಿ’ ಪಾತ್ರ ಮಾಡಿದ್ರೆ, ಬೀಚ್‌ ಪಾರ್ಟಿಗಳಲ್ಲಿ ಬಿಕಿನಿ ತೊಡಬಾರದಾ?

ಪಾಕ್ ಮಹಿಳೆಯರಿಗೆ ಕೊಹ್ಲಿ ಅಂದ್ರೆ ಸಿಕ್ಕಾಪಟ್ಟೆ ಇಷ್ಟ..! `ಲೈಕ್’ ಮಾಡಲು ಯಾವ ದೇಶವಾದ್ರೇನು..!?

ಈ ದೇಶದ ಪ್ರತಿ ಪ್ರಜೆಗೂ ಸಿಗತ್ತೆ ಪುಕ್ಕಟೆ ಸಂಬಳ…!

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...