ಗನ್ ಕಲ್ಚರ್ ಎಫೆಕ್ಟ್, ದೊಡ್ಡಣ್ಣನ್ ಕಣ್ಣಲ್ಲಿ ಕಣ್ಣೀರು..! ಇದು ಗನ್ ಫೈರ್ ಕಣ್ಣೀರು..!

1
67

 

ಅಮೆರಿಕಾದಲ್ಲಿ ಗನ್ ಸಂಸ್ಕೃತಿ ಹೆಚ್ಚಾಗುತ್ತಿದ್ದು, ಕಳೆದ ಕೆಲ ವರ್ಷಗಳಿಂದ ಸಾವಿರಾರು ಅಮಾಯಕರು ಜೀವಗಳು ಅದಕ್ಕೆ ಬಲಿಯಾಗುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಣ್ಣೀರು ಹಾಕಿರುವ ಘಟನೆ ನಡೆದಿದೆ. ಸಾರ್ವಜನಿಕ ಸಭೆವೊಂದರಲ್ಲಿ ಭಾಷಣ ಮಾಡಿದ ವಿಶ್ವದ ದೊಡ್ಡಣ್ಣ ಅಮೆರಿಕದ ಅಧ್ಯಕ್ಷ ಒಬಾಮಾ ಕಣ್ಣೀರಿಟ್ಟಿದ್ದಾರೆ. ಅಮೆರಿಕದ ಗನ್ ಸಂಸ್ಕೃತಿ ಅನೇಕ ಜೀವಗಳನ್ನು ಬಲಿತೆಗೆದುಕೊಂಡಿದೆ. ಅಮೆರಿಕಾದ ಗನ್ ಲಾಬಿಗೆ ಸಂಬಂಧಿಸಿದಂತೆ ಸರ್ಕಾರ ಎಷ್ಟೇ ಕ್ರಮಕೈಗೊಂಡರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಇದೇ ವೇಳೆ ಕಳೆದ ಮೂರು ವರ್ಷಗಳ ಹಿಂದೆ ಅಮೆರಿಕಾದ ಶಾಲೆಯೊಂದರಲ್ಲಿ ನಡೆದ ಫೈರಿಂಗ್ನಿಂದ 20 ವಿದ್ಯಾರ್ಥಿಗಳು ಸಾವನ್ನಪ್ಪಿದ್ದ ಘಟನೆ ನೆನಪಿಸಿಕೊಂಡ ಒಬಾಮಾ, ಇದರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ ಎಂದು ಕಣ್ಣೀರಿಟ್ಟರು.

Video :

https://www.youtube.com/watch?v=NP8LSxxpPZU

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : [email protected]

ಪ್ರೀತಿ ಎಂಥವರನ್ನೂ ಬದಲಾಯಿಸುತ್ತೆ..! ಯಾರಿಂದಲೂ ಬದಲಾಗದ ಹುಡುಗರು ಹುಡುಗಿಯಿಂದ ಬದಲಾಗ್ತಾರೆ..!

ಒಂಟಿಕಾಲಲ್ಲೇ `ಮೌಂಟ್ ಎವರೆಸ್ಟ್’ ಏರಿದ ಸಾಹಸಿ..!

ಒಂದೇ ಇನ್ನಿಂಗ್ಸ್ ನಲ್ಲಿ 1009 ರನ್ ಬಾರಿಸದ ಪೋರ..! ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಆಟೋ ಚಾಲಕನ ಮಗ..!

ಕನ್ನಡದವರು ಅಂದ್ರೆ ಏನಂದುಕೊಂಡಿದ್ದಾರೆ..? ಅಷ್ಟಕ್ಕೂ ಪರಿಸ್ಥಿತಿ ಯಾಕೆ ಹೀಗಾಗಿದೆ ಗೊತ್ತಾ..? ಈ ವೀಡಿಯೋ ನೋಡಿ..!

6ನೇ ಕ್ಲಾಸ್ ಫೇಲ್ ಆದವಳು ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಟಾಪ್ 2 ರ್ಯಾಂಕ್ ಪಡೆದಳು..!

ಕಳ್ಳನಿಂದ ಅಮ್ಮನನ್ನು ಕಾಪಾಡಿದ 13ರ ಪೋರ..! ಕೆಚ್ಚೆದೆಯ ಬಾಲಕನಿಗೆ ನ್ಯಾಷನಲ್ ಬ್ರೇವರಿ ಅವಾರ್ಡ್..!

ಹೆಂಡತಿಗಾಗಿ ಸರ್ವಸ್ವವನ್ನೇ ತ್ಯಾಗ ಮಾಡಿದ ಪತಿದೇವ..! ಇವರು ಕಳೆದ 59 ವರ್ಷದಿಂದಲೂ ಹೆಂಡತಿಯ ಸೇವೆ ಮಾಡ್ತಿದ್ದಾರೆ..!

ಕಿಲ್ಲಿಂಗ್ ವೀರಪ್ಪನ್ ಸಿನಿಮಾ ನೀವಿನ್ನೂ ನೋಡಿಲ್ವಾ..?

800 ವರ್ಷ ಇತಿಹಾಸ ಇರೋ ಮೊಬೈಲ್..! ನೀವಿನ್ನೂ 800 ವರ್ಷ ಇತಿಹಾಸದ ಮೊಬೈಲ್ ನೋಡಿಲ್ವಾ..?!

1 COMMENT

LEAVE A REPLY

Please enter your comment!
Please enter your name here