No menu items!
15.2 C
Munich
Wednesday, April 29, 2026

ರಾಷ್ಟ್ರಪತಿಯಿದ್ದ ವಿಮಾನದಲ್ಲಿ ತಾಂತ್ರಿಕ ದೋಷ..!

Must read

ತಮಿಳುನಾಡು ಸಿಎಂ ಜೆ. ಜಯಲಲಿತಾ ಅವರ ಅಂತಿಮ ದರ್ಶನ ಪಡೆಯಲು ದೆಹಲಿಯಿಂದ ತಮಿಳುನಾಡಿಗೆ ಹೊರಟಿದ್ದ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿದ್ದ ವಿಮಾನ ತಾಂತ್ರಿಕ ದೋಷದಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಇಂದು ನಡೆದಿದೆ.
ನಿನ್ನೆ ರಾತ್ರಿ 11.30ರ ಸುಮಾರಿಗೆ ತಮಿಳುನಾಡಿನ ಅಮ್ಮಾ ಜಯಲಲಿತಾ ಅವರು ಅಗಲಿಕೆಯ ಸುದ್ದಿ ಕೇಳಿ ಇಂದು ಬೆಳಿಗ್ಗೆ ರಾಷ್ಟ್ರಪತಿ ಅವರು ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಅವರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು ದೆಹಲಿಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ತಮ್ಮ ಪ್ರಯಾಣವನ್ನು ಮೊಟಕುಗೊಳಿಸಿದ್ದಾರೆ
ಚೆನ್ನೈನಲ್ಲಿ ಮೋದಿ:
ಇನ್ನು ತಮಿಳುನಾಡು ಸಿಎಂ ಜಯಲಲಿತಾ ಅವರ ಅಂತಿಮ ದರ್ಶನಕ್ಕೆ ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಚೆನ್ನೈಗೆ ಬಂದಿಳಿದಿದ್ದಾರೆ. ಈಗಾಗಲೇ ಚೆನ್ನೈನ ರಾಜಾಜಿಹಾಲ್‍ಗೆ ತಲುಪಿರುವ ಅವರು ಇನ್ನು ಕೆಲವೇ ಕ್ಷಣದಲ್ಲಿ ಜಯಲಲಿತಾ ಅವರ ಅಂತಿಮ ದರ್ಶನ ಮಾಡಲಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article