No menu items!
19.4 C
Munich
Friday, May 1, 2026

ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್…!

Must read

ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸ ಬೇಕೆಂದುಕೊಂಡಿರುವ ಪೋಷಕರಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ.
ಖಾಸಗಿ ಶಾಲೆಗಳ ಶಿಕ್ಷಣ ದಂಧೆಗೆ ಕಡಿವಾಣ ಹಾಕಲು‌ ರಾಜ್ಯ ಸರ್ಕಾರ ಮುಂದಾಗಿದೆ.
ಇದೇ ಶೈಕ್ಷಣಿಕ ಸಾಲಿನಿಂದ (2018-19) ಈ ನಿಯಮ ಜಾರಿಗೆ ಬರಲಿದೆ.‌ ನೀತಿ ಸಂಹಿತೆ ಮುಕ್ತಾಯವಾಗುತ್ತಿದ್ದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಲಿದ್ದಾರೆ.


ನಾಳೆ (ಮೇ 15 ) ಎಲೆಕ್ಷನ್ ರಿಸೆಲ್ಟ್ ಬರಲಿದ್ದು ಆ ಬಳಿಕ ಖಾಸಗಿ ಶಾಲೆಗಳ ಪ್ರವೇಶ ಶುಲ್ಕ ಹಾಗೂ ವಾರ್ಷಿಕ ಶುಲ್ಕ ಕ್ಕೆ ಕಡಿವಾಣ ಹಾಕುವ ಆದೇಶವನ್ನು ಶಾಲಿನಿ ರಜನೀಶ್ ನೀಡಲಿದ್ದಾರೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article