ಕಣ್ಣಾಟದ ಬೆಡಗಿಗೆ ಮತ್ತೆ ಎದುರಾಯ್ತು ಸಂಕಷ್ಟ…!

Date:

ಕಣ್ಣಾಟದಿಂದ ಸದ್ದು ಮಾಡಿ , ಸುದ್ದಿಯಾಗಿ, ರಾತ್ರಿ ಬೆಳಗಾಗುವುದರಲ್ಲಿ ಚಿರಪರಿಚಿತಳಾದ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಗೀಗ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಿಯಾ ವಿರುದ್ಧ ಇದೀಗ ಮತ್ತೊಮ್ಮೆ ಸುಪ್ರೀಂಕೋರ್ಟನಲ್ಲಿ ದೂರು ದಾಖಲಾಗಿದೆ.


ಒರು ಅಡಾರ್ ಲವ್ ಸಿನಿಮಾದ ಹಾಡೊಂದರಲ್ಲಿ ಪ್ರಿಯಾ ಕಣ್ಣೋಟದಲ್ಲೇ ಎಲ್ಲರನ್ನೂ ಗೆದ್ದಿದ್ದಾರೆ. ಆದರೆ ಈ ಹಾಡನ್ನು ಉತ್ತರ ಕೇರಳದ ಮಲಬಾರ್ ನಲ್ಲಿ ಪ್ರತಿ ಮದುವೆ ಸಮಾರಂಭದ ವೇಳೆ ಈ ಸಾಂಪ್ರದಾಯಿಕ ಹಾಡನ್ನು ಹಾಡಲಾಗುತ್ತದೆ. ಮಲಬಾರ್ ನ‌ ಮುಸ್ಲಿಂಮರು 1978ರಿಂದಲೇ ಈ ಹಾಡನ್ನು ಹಾಡ್ತಿದ್ದಾರೆ.


ಈ‌ ಹಾಡನ್ನು ಸಿನಿಮಾದಲ್ಲಿ ಬೇರೆ ರೀತಿಯಲ್ಲಿ ಬಳಸಿಕೊಂಡು ಮುಸ್ಲೀಂರ ಭಾವನೆಗಳಿಗೆ ದಕ್ಕೆ ತರಲಾಗಿದೆ. ‘ ಮಾಣಿಕ್ಯ ಮಲಯಾಯ ಪೂವಿ…’ ಹಾಡಿನ ಸಾಹಿತ್ಯಕ್ಕೂ ಪ್ರವಾದಿ ಮುಹಮ್ಮದ್ ಅವರ ಜೀವನಕ್ಕು ಸಾಮ್ಯತೆ ಇದೆ ಎಂದು ದೂರಿನಲ್ಲಿ ಹೇಳಲಾಗಿದೆ. ಇಸ್ಲಾಂ ಧರ್ಮದಲ್ಲಿ ಕಣ್ಣು ಹೊಡೆಯುವುದು ನಿಷಿದ್ಧ ಎಂದು ತಿಳಿಸಲಾಗಿದೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...