ಸರಗಳ್ಳ ನಿರ್ಮಾಪಕ ಅರೆಸ್ಟ್..! ಈತ ನಿರ್ಮಿಸಿರೋ ಸಿನಿಮಾ ಯಾವ್ದು ಗೊತ್ತಾ..?

Date:

ಇವನು ಸ್ಯಾಂಡಲ್‍ವುಡ್‍ನ ನಿರ್ಮಾಪಕ..! ಸರಗಳ್ಳತನವೇ ಇವನ ಬ್ಯುಸ್‍ನೆಸ್..! ಬಹು ದಿನಗಳಿಂದ ತಲೆಮರೆಸಿಕೊಂಡಿದ್ದ ಈ ಆಸಾಮಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ..!
ಪ್ರತಾಪ್ ರಂಗು ಅಲಿಯಾಸ್ ರಂಗ ಬಂಧಿತ. ಬೆಂಗಳೂರಿನಲ್ಲಿ ನಾನಾ ಸರಗಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಈ ಕಳ್ಳ ನಿರ್ಮಾಪಕನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್‍ನ ಸುತ್ತಮುತ್ತ ಸರಗಳ್ಳತನ ಮಾಡುತ್ತಿದ್ದ. ನಗರದ ನಾನಾ ಕಡೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಬಲೆ ಬೀಸಿದ್ದಾರೆ ಅಂತ ಗೊತ್ತಾದಾಗ ತಲೆಮರೆಸಿಕೊಂಡಿದ್ದ.


ಸರಿ ಸ್ಯಾಂಡಲ್‍ವುಡ್‍ನ ನಿರ್ಮಾಪಕ ಅಂತ ಹೇಳಿದ್ವಲ್ಲ..? ಈ ನಿರ್ಮಿಸಿದ ಸಿನಿಮಾ ಯಾವುದು ಗೊತ್ತಾ..? ಡಬಲ್ ಮೀನಿಂಗ್ ಇವನ ಸಿನಿಮಾದ ಕೆಲವು ದೃಶ್ಯಗಳು ಇಲ್ಲಿವೆ.

https://www.youtube.com/watch?v=e4ZCzfBn3WY

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...