ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಒತ್ತಾಯಿಸಿ ಮಂಡ್ಯದಲ್ಲಿ ರೈತರು ಕಳೆದ 5 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದ್ದಾರೆ. ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ಒಬಿಸಿ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಭೇಟಿ ನೀಡಿದ್ದು, ರೈತರೊಂದಿಗೆ ಧರಣಿ ಕುಳಿತ್ರು. ಇನ್ನು ಕಾಂಗ್ರೆಸ್ ಪಕ್ಷ ರೈತರ ಪರ ಇರುತ್ತೆ ಎಂದ ಮಾಜಿ ಶಾಸಕ ಮಧು ಬಂಗಾರಪ್ಪ ಪ್ರತಿಭಟನಾ ನಿರತ ರೈತರ ಬಳಿ ಮನವಿ ಸ್ವೀಕರಿಸಿದ್ರು.
ಮಂಡ್ಯದಲ್ಲಿ ರೈತರ ಪ್ರತಿಭಟನೆ:ಯಾರೂ ಕೇಳೊರಿಲ್ಲ
Date: