ಈ ಕೂಡಲೇ ತುಷಾರ ಗಿರಿನಾಥ್ ವಜಾಗೊಳಿಸಬೇಕು

Date:

ಮತದಾರರ ದತ್ತಾಂಶ ಕಳವು ಪ್ರಕರಣ ಸಂಬಂಧ ಪಟ್ಟಂತೆ , ಇಂದು ಬಿಬಿಎಂಪಿ ಕಚೇರಿ ಮುಂಭಾಗ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ . ಕೈ ನಾಯಕ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆನಡೆಯುತ್ತಿದೆ ‌ . ಬಿಬಿಎಂಪಿ ನಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಪ್ರತಿಭಟನೆ ನಡೆಸಿದ್ದು , ಘೋಷಣೆ ಕೂಗುತ್ತಿದ್ದಾರೆ . ಬಿಬಿಎಂಪಿ ಅಧಿಕಾರಿ ಕೂಡಲೆ ವಜಾಗೊಳಿಸುವಂತೆ ಕೈ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ . ಚೀಫ್ ಕಮಿಷಿನರ್ ತುಷಾರ್ ಗಿರಿನಾಥ್ ಪ್ರಕರಣದಲ್ಲಿ ಭಾಗಿಯಾಗಿದ್ದು , ಅವರನ್ನ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ .

29 COMMENTS

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...