No menu items!
4.9 C
Munich
Saturday, May 2, 2026

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ….!

Must read

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದೆ.‌ ನಾಳೆ ಬೆಳಗ್ಗೆ 11ಗಂಟೆಯ ಬಳಿಕ ಪಿಯುಸಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಂಗಳವಾರ ಬೆಳಗ್ಗೆ ಕಾಲೇಜಿನಲ್ಲಿ ಫಲಿತಾಂಶ ಪ್ರಕಟಿಸುತ್ತಾರೆ. ಈ ಮೂಲಕ 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಫಲಿತಾಂಶ ಪ್ರಕಟವಾಗುವ ವೆಬ್ ಸೈಟ್

1. http://www.pue.kar.nic.in

2. http://karresults.nic.in

3. http://puc.kar.nic.in

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article