ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ. ಅಪ್ಪು ಈಗಾಗಲೇ ನಿಮಗೆ ಗೊತ್ತಿರುವಂತೆ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ಬಳಿಕ ಇದೀಗ ಮತ್ತೆ ಇವರ ನಿರೂಪಣೆಯ ಹೊಸ ರಿಯಾಲಿಟಿ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆಯಾಗಿದ್ದು, ಕಾರ್ಯಕ್ರಮದ ಬಗೆಗಿನ ಕುತೂಹಲ ಹೆಚ್ಚಿಸಿದೆ.
ರಿಯಾಲಿಟಿ ಶೋ ನಡೆಸಿಕೊಡಲಿದ್ದಾರೆ ಪವರ್ ಸ್ಟಾರ್
Date: