No menu items!
11.2 C
Munich
Thursday, May 21, 2026

ರಿಯಾಲಿಟಿ ಶೋ ನಡೆಸಿಕೊಡಲಿದ್ದಾರೆ ಪವರ್ ಸ್ಟಾರ್

Must read

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ. ಅಪ್ಪು ಈಗಾಗಲೇ ನಿಮಗೆ ಗೊತ್ತಿರುವಂತೆ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ಬಳಿಕ ಇದೀಗ ಮತ್ತೆ ಇವರ ನಿರೂಪಣೆಯ ಹೊಸ ರಿಯಾಲಿಟಿ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆಯಾಗಿದ್ದು, ಕಾರ್ಯಕ್ರಮದ ಬಗೆಗಿನ ಕುತೂಹಲ ಹೆಚ್ಚಿಸಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article