ಎಲ್ಲೆಡೆ ಟ್ರೆಂಡ್ ಆಗ್ತಿದೆ ಅಪ್ಪು ಅಭಿನಯದ ನಟಸರ್ವಾಭೌಮ ಟೀ ಶರ್ಟ್.. 

Date:

ಎಲ್ಲೆಡೆ ಟ್ರೆಂಡ್ ಆಗ್ತಿದೆ ಅಪ್ಪು ಅಭಿನಯದ ನಟಸರ್ವಾಭೌಮ ಟೀ ಶರ್ಟ್.. 

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನೀರಿಕ್ಷಿತ ಚಿತ್ರ ನಟಸರ್ವಾಭೌಮ. ಇತ್ತೀಚಿಗೆ ಈ ಚಿತ್ರ ಅಡಿಯೋ ರಿಲೀಸ್ ಕೂಡ ಆಯ್ತು, ಹಾಡುಗಳು ಅಭಿಮಾನಿಗಳ ಮೆಚ್ಚುಗೆ ಕೂಡ ಪಡೆಯಿತು. ಇನ್ನು ಪವರ್ ಸ್ಟಾರ್ ನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಫೆಬ್ರವರಿ 7 ರವರೆಗೂ ಕಾಯಬೇಕಿದೆ. ಡ್ಯಾನ್ಸ್ ವಿತ್ ಅಪ್ಪು ಹಾಡು ಎಲ್ಲೆಡೆ ವೈರಲ್ ಕೂಡ ಆಗಿದೆ. ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ಅಪ್ಪು ಚಿತ್ರವಿರುವ ಟೀ ಶರ್ಟ್ ಗಳನ್ನು ಹೊರ ತಂದಿದ್ದಾರೆ. ಹೌದು, ಭಾರಿ ನೀರಿಕ್ಷೆಯ ನಟಸರ್ವಾಭೌಮ ಚಿತ್ರದ ಟೀ ಶರ್ಟ್ ಗಳು ಈಗ ಲಭ್ಯವಿದೆ. ನಟಸರ್ವಾಭೌಮ  ಟೀ ಶರ್ಟ್ ಗಳು ಎಲ್ಲೆಡೆ ಭರ್ಜರಿ ಮಾರಾಟವಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...