No menu items!
12 C
Munich
Saturday, April 25, 2026

ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಇನ್ನಿಲ್ಲ

Must read

ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನರಾಗಿದ್ದಾರೆ .


ಪುರುಷೋತ್ತಮ ಕಣಗಾಲ್ ಅವರಿಗೆ 69 ವಯಸ್ಸಾಗಿತ್ತು. ಪುರುಷೋತ್ತಮ ಕಣಗಾಲ್, ಹೆಸರಾಂತ ಸಾಹಿತಿಯಾಗಿರುವ ಪುರುಷೋತ್ತಮ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ಅವರು ಕನ್ನಡದ ಸಾಕಷ್ಟು ಚಿತ್ರಗಳಿಗೆ ಗೀತ ರಚನೆ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ಚಿತ್ರ ಬ್ರಹ್ಮ ಅಂತಾನೇ ಕರೆಯಿಸಿಕೊಂಡಿರುವ ಪುಟ್ಟಣ್ಣ ಕಣಗಾಲ್ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್, ಇಂದು ಅಮೆರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article