ಬ್ರೆಜಿಲ್‍ನ ರಿಯೋ ಡಿ ಜನೈರೋದಲ್ಲಿ ನಡೆದ ರಿಯೋನ ಒಲಂಪಿಕ್‍ನ ಬ್ಯಾಡ್ಮಿಟನ್ ಮಹಿಳಾ ಸಿಂಗಲ್ಸ್ ನಲ್ಲಿ ಅಮೋಘ ಪ್ರದರ್ಶನ ನೀಡಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟ ಪಿ.ವಿ.ಸಿಂಧು ಭಾರತಕ್ಕೆ ಆಗಮಿಸಿದ್ದು, ಹೈದ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಂಧು ಅವರಿಗೆ ತಮ್ಮ ತವರೂರಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಮುಂಬೈ ಮೂಲದ ಖಾಸಗಿ ಬಸ್ ಸಂಸ್ಥೆಯೊಂದು ಸಿಂಧು ಮೆರವಣಿಗೆಗೆ ಓಪನ್ ಬಸ್ ವ್ಯವಸ್ಥೆಯನ್ನು ಮಾಡಿದ್ದರು. ಮೆರವಣಿಗೆಯ ಮೂಲಕ ಸಿಂಧು ಅವರನ್ನು ಗಚ್ಚಿ ಬೌಲಿ ಸ್ಟೇಡಿಯಂಗೆ ಕರೆತಂದು ಅಲ್ಲಿ ತೆಲ್ಲಂಗಾಣ ಸರ್ಕಾರದ ವತಿಯಿಂದ 5 ಕೋಟಿ ನಗದು ನೀಡಿ ಸನ್ಮಾನ ಮಾಡಲಾಯಿತು.
POPULAR STORIES :
ನಮ್ಮ ದೇಶದ ಗಾಡಿಗಳ ನಂಬರ್ ಪ್ಲೇಟ್ ಗಳ ಕಲರ್ ಗಳು ಬೇರೆ ಬೇರೆ ಯಾಕಿವೆ? ನಿಮಗಿದು ಗೊತ್ತೆ??
ಈ ಮಹಿಳೆ ಗರ್ಭ ಧರಿಸಿ ಬರೋಬ್ಬರಿ 17 ತಿಂಗಳಾಯ್ತು, ಇನ್ನೂ ಮಗೂನೇ ಜನಿಸಿಲ್ಲ ನೋಡಿ..!
ಪತ್ರಕರ್ತನನ್ನು ನೋಡಿದ ಆ ರೋಗಿ ವಿಚಿತ್ರವಾಗಿ ಮಾತಾಡ್ತಾನೆ..! ‘ಅನ್ವೇಷಿ’ ನೋಡಿದ್ರೆ ಎಲ್ಲವೂ ಅರ್ಥವಾಗುತ್ತೆ..!
ಬೆಳ್ಳಿ ತಾರೆಗೆ ಬಿಎಂಡಬ್ಲ್ಯೂ ಕಾರು, ಸಾಕ್ಷಿಗೆ ವಿಮಾನ ಟಿಕೆಟ್ ಗಿಫ್ಟ್…!
ನನ್ನ ಅಮ್ಮ ಹಾಗೂ ನನ್ನ ತಂದೆ ಆತ್ಮ ಸಂಗಾತಿಗಳು, ಜನುಮದ ಜೋಡಿ ಇದ್ದಹಾಗೆ….