ಪಾಕಿಸ್ತಾನಕ್ಕಾಗಿ ಖಂಡೀಲ್ ಬಲೋಚ್ ಬೆತ್ತಳಾಗುತ್ತಾಳಂತೆ..!?

Date:

ಟಿ-20 ವಿಶ್ವಕಪ್ನಲ್ಲಿ ಭಾರತ, ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ಗೆ ಜಗತ್ತೇ ಕಾತುರದಿಂದ ಕಾಯುತ್ತಿದೆ. ಒಂದು ಕಡೆ ನ್ಯೂಜಿಲೆಂಡ್ ವಿರುದ್ಧ ಸೋತಿರುವ ಭಾರತ, ಇನ್ನೊಂದು ಕಡೆ ಬಾಂಗ್ಲಾದೇಶದ ವಿರುದ್ಧ ಗೆದ್ದಿರುವ ಪಾಕಿಸ್ತಾನದ ನಡುವೆ ತೀವ್ರ ಪೈಪೋಟಿ ಇರೋದಂತೂ ಸುಳ್ಳಲ್ಲ. ಈ ನಡುವೆ ಅಫ್ರಿದಿ ಪಡೆ ಧೋನಿ ಪಡೆಯನ್ನು ಸೋಲಿಸಿದರೇ ಬೆತ್ತಲಾಗುತ್ತೇನೆ ಎಂದು ಪಾಕ್ ನಟಿ, ರೂಪದರ್ಶಿ ಕ್ವಂಡೀಲ್ ಬಲೋಚ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾಳೆ. ಈ ಹಿಂದೆ ಭಾರತ ಗೆದ್ದರೇ ಬೆತ್ತಲಾಗುತ್ತೇನೆ ಎಂದಿದ್ದ ಪೂನಂ ಪಾಂಡೆ, ಏಕಾಂತದಲ್ಲಿ ಬೆತ್ತಲಾದಳೇ ಹೊರತು ಬಹಿರಂಗವಾಗಲಿಲ್ಲ. ಅವಳ ಬೆತ್ತಲೆ ಮೈಯ್ಯನ್ನು ನೋಡಲು ಕಾದ ಪಡ್ಡೆಗಳಿಗೆ ಭ್ರಮನಿರಸನವಾಗಿತ್ತು. ಇದೀಗ ಕ್ವಂಡೀಲ್ ಕೂಡ ಹಾಟ್ ಹೇಳಿಕೆ ನೀಡಿದ್ದು ಪಾಕ್ ಅಭಿಮಾನಿಗಳು ಪಾಕಿಸ್ತಾನ ಗೆಲ್ಲಲಿ ಎಂದು ಹಾರೈಸುತ್ತಿದ್ದಾರಂತೆ..! ಆದರೆ ಧೋನಿ ಪಡೆಯನ್ನು ತವರಲ್ಲಿ ಮಣಿಸೋದು ಸುಲಭವಲ್ಲ ಎಂಬ ಸತ್ಯ ಪಾಕಿಸ್ತಾನಕ್ಕೂ ಗೊತ್ತಿದೆ. ಆದರೂ ಕ್ವಂಡಿಲ್ ಬೆತ್ತಲು ಮೈಯ್ಯನ್ನು ನೋಡುವ ಅದೃಷ್ಟ ಪಾಕ್ ಅಭಿಮಾನಿಗಳಿಗೆ ಇದೆಯೋ..? ಇಲ್ವೋ..? ಕಾದು ನೋಡಬೇಕು.
ಖಂಡೀಲ್ ಬಲೋಚ್ ಹೇಳಿದ ವೀಡಿಯೋ :

https://www.youtube.com/watch?v=HobPk5q4Fsk&list=PLrnE4LMxty4Z_NcOomNU87RxS8JHcosRz

 

POPULAR  STORIES :

`ಆ್ಯಮ್ ಸಾರೀ ಗೇಲ್’ ಅಂದ ಬಿಗ್ಬಿ ಅಮಿತಾಬ್..!? ಅಮಿತಾಬ್ ಮಾಡಿದ ತಪ್ಪೇನು..?

ಇಸ್ಲಾಂ ಮಹಾನ್ ಧರ್ಮ ಎಂದ ನಮೋ..!? ಪಾಕಿಸ್ತಾನ ಮನಃಸ್ಥಿತಿ, ಭಾರತ ಯಥಾಸ್ಥಿತಿ..!?

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...