No menu items!
2.7 C
Munich
Friday, May 1, 2026

ಮತ್ತೊಂದು ಮದುವೆ ವದಂತಿ ಸುಳ್ಳು: ರಾಧಿಕಾ ಕುಮಾರ ಸ್ವಾಮಿ.

Must read

ನಟಿ ರಾಧಿಕಾ ಮಂಗಳೂರಿನ ಉದ್ಯಮಿಯೊಂದಿಗೆ ಎರಡನೇ ವಿವಾಹವಾಗಿದ್ದಾರೆ ಎಂಬ ಸುದ್ದಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಅವರ ಫೋಟೋ ಸಹಿತವಾಗಿ ಸಖತ್ ವೈರಲ್ ಆಗುತ್ತಿದ್ದು, ಅದನ್ನು ನಟಿ ರಾಧಿಕಾ ಅವರೇ ಅಲ್ಲಗೆಳೆದಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ನನ್ನ ಮತ್ತು ಮಂಗಳೂರಿನ ಉದ್ಯಮಿ ವೊವೇಕ್ ರೈ ಫೋಟೋವನ್ನು ಹಾಕಿ ಇಬ್ಬರೂ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಸುಳ್ಳು, ನಾನು ನಮ್ಮ ಕುಟುಂಬದವರ ಜೊತೆಯಲ್ಲಿ ಸಂತೋಷವಾಗಿದ್ದೇನೆ. ಈ ರೀತಿ ಅಪವಾದದಿಂದಾಗಿ ತುಂಬಾ ಬೇಸರವಾಗಿದೆ ಎಂದು ನಟಿ ರಾಧಿಕಾ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

11025855_1600508476850537_445059305415687734_o
ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಾಧಿಕಾ ಹಾಗೂ ಉದ್ಯಮಿ ವಿವೇಕ್ ರೈ ಅವರ ಫೋಟೋಗಳು ಹರಿದಾಡ್ತಾ ಇದ್ದು, ರಾಧಿಕಾ ಅವರು ಎರಡನೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಹಬ್ಬುತ್ತಿವೆ. ಈ ಕುರಿತು ಹೇಳಿಕೆ ನೀಡಿರುವ ರಾಧಿಕಾ ಅವರು ಮರು ಮದುವೆಯಾಗುವ ಸುದ್ದಿ ಕೇವಲ ವದಂತಿ ಅಷ್ಟೆ. ಮರು ಮದುವೆ ಆಗಿಲ್ಲ ಮುಂದ ಆಗೋದು ಎಲ್ಲ. ನಮಗೆ ಆಗದಿರುವವರ್ಯಾರೋ ಮಾಡಿರೋ ಕುಮ್ಮಕ್ಕು ಇದು. ಸದ್ಯದಲ್ಲೇ ಅವರ್ಯಾರು ಎಂಬುದು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ

f4ca0e71-9d94-4042-91de-34f9fd44c467
ವಿವೇಕ್ ರೈ ನನ್ನ ಅಣ್ಣನ ಸ್ನೇಹಿತರಾಗಿದ್ದು, ಮಂಗಳೂರಿನಲ್ಲಿ ಅವರು ಕೃಷಿ ಮಾಡುತ್ತಿದ್ದಾರೆ. ವಿವೇಕ್ ನಮ್ಮ ಕುಟುಂಬಸ್ಥರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ನನಗೆ ಕೃಷಿ ಮಾಡುವ ಉತ್ಸುಕತೆ ಇದ್ದರಿಂದ ಅವರ ಕೃಷಿ ತೋಟಕ್ಕೆ ಭೇಟಿ ಕೊಟ್ಟಿದ್ದೆ. ಇದೇ ವೇಳೆ ಅವರ ಜೊತೆಯಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದೆ ಎಂದು ರಾಧಿಕಾ ಹೇಳಿದ್ದಾರೆ. ಇದು ಕಳೆದ ಒಂದು ವರ್ಷಗಳ ಹಿಂದೆ ತೆಗೆದ ಫೋಟೋವಾಗಿದ್ದು ಇದನ್ನು ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿ ಬಿಟ್ಟ ಕಾರಣ ಏನು..? ಇದಕ್ಕೆಲ್ಲಾ ನಾನು ನಮ್ಮ ಕುಟುಂಬದವರಿಗೆ ಉತ್ತರ ಕೊಡಬೇಕಿದೆ ಎಂದು ಹೇಳಿದ್ದಾರೆ.

Like us on Facebook  The New India Times

POPULAR  STORIES :

24ರ ಹರೆಯದ ಯುವತಿ 68ರ ತಾತನ ಅಚ್ಚರಿಯ ಜುಗಲ್‍ಬಂಧಿ…!

ಲೋಧಾ ಶಿಫಾರಸ್ಸು ಉಲ್ಲಂಘನೆ: 3ನೇ ಟೆಸ್ಟ್ ಪಂದ್ಯ ನಡೆಯೋದು ಬಹುತೇಕ ಡೌಟ್..?

ಪಾಕ್ ವಿರುದ್ದದ ಆನ್ಲೈನ್ ಅರ್ಜಿಯನ್ನು ಆರ್ಕೈವ್ ಪಟ್ಟಿಗೆ ಹಾಕಿ ತನ್ನ ದ್ವಂದ್ವ ನಿಲುವು ಪ್ರದರ್ಶಿದ ಅಮೇರಿಕಾ..!

ಚೆನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರೋ ಜಯಲಲಿತಾ ಈಗ ಹೇಗಿದ್ದಾರೆ?

ಸಲ್ಮಾನ್, ಶಾರುಖ್, ಅಮೀರ್ ಖಾನ್ ಪಾಕಿಸ್ತಾನಕ್ಕೆ ಹೋಗಲಿ : ಸಾದ್ವಿ ಪ್ರಾಚಿ

ಮಹಾಜನಗಳೇ.. ದಸರಾಗೆ ಹೋಗಿ ‘ಆಕಾಶ ಅಂಬಾರಿ’ಯಲ್ಲಿ..!

ವ್ಯಕ್ತಿಯೋರ್ವನ ನಸೀಬು ಬದಲಾಯಿಸಿದ ವಾಂತಿ..!

ಈ ಕ್ರೂರ ಮುಖದ ಶಿಕ್ಷಕನ ಶಿಕ್ಷೆ ನೋಡುದ್ರೆ ನೀವೇ ದಂಗಾಗಿ ಹೋಗ್ತೀರಾ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article