ಇತ್ತೀಚೆಗೆ ಆಕ್ಷನ್ ಪ್ರದಾನ ಸಿನಿಮಾಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಅವರ ತೂಕದ ಬಗ್ಗೆ ಹೆಚ್ಚಿನ ಗಮನ ಕೊಡದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಈಗ ತೂಕ ಇಳಿಸಿಕೊಂಡು ನ್ಯೂ ಲುಕ್ ತಂದುಕೊಂಡಿದ್ದಾರೆ.ಹೌದು, ಸಖತ್ ದಪ್ಪ ಇದ್ದ ಸ್ಯಾಂಡಲ್ ವುಡ್ ಬೆಡಗಿ ರಾಗಿಣಿ ದ್ವಿವೇದಿ ಇದೀಗ ಬರೋಬ್ಬರಿ 15 ಕೆ.ಜಿ ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ..
ಸದ್ಯ ‘ನಾನೇ ನೆಕ್ಸ್ಟ್ ಸಿಎಂ’ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ತುಪ್ಪದ ಬೆಡಗಿ ರಾಗಿಣಿ ಅವರು ಚಿತ್ರದ ಸಾಂಗ್ ಶೂಟಿಂಗ್ ಗಾಗಿ ಮನಾಲಿಗೆ ತೆರಳಿದ್ದರು.’ನಾನೇ ನೆಕ್ಸ್ಟ್ ಸಿಎಂ’ ಚಿತ್ರದ ಜೊತೆಗೆ ಜೋ ಸೈಮನ್ ಅವರ ಪುತ್ರ ಜಿತೇಂದ್ರ ಜೋಸೈಮನ್ ಅವರು ಆಕ್ಷನ್-ಕಟ್ ಹೇಳಿರುವ ಚಿತ್ರ ‘ಹುಲಿ ದೇವರ ಕಾಡು’ ಚಿತ್ರದ ಶೂಟಿಂಗ್ ನಲ್ಲಿ ಕೂಡ ರಾಗಿಣಿ ಅವರು ಪಾಲ್ಗೊಂಡಿದ್ದಾರೆ.
‘ಹುಲಿ ದೇವರ ಕಾಡು’ ಚಿತ್ರದಲ್ಲಿ ಸುಮಾರು ಐದಾರು ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿರುವುದರಿಂದ ಒಂದು ಪಾತ್ರದ ಗೆಟಪ್ ಗೆ ತುಂಬಾ ಸಣ್ಣಗಾಗಬೇಕಿತ್ತು ಎಂದು 15 ಕೆ.ಜಿ ತೂಕ ಇಳಿಸಿಕೊಂಡಿರುವ ರಾಗಿಣಿ ದ್ವಿವೇದಿ ಇದೀಗ ಸ್ಲಿಮ್ ಬ್ಯೂಟಿ ಆಗಿದ್ದಾರೆ…
Exclusive Photos Ragini Dwivedi :
POPULAR STORIES :
ಅದು ತೇಜೋಮಹಲ್ ಅಲ್ಲ, ಶುದ್ಧ ತಾಜ್ ಮಹಲ್..! ತಾಜ್ ಮಹಲ್ ಬಗ್ಗೆ ಗೊತ್ತಿರದ ರಹಸ್ಯಗಳು..!
ಪ್ರಭಾಕರ್ ಸಾವಿಗೆ ಕಾರಣವಾಗಿದ್ದು ಆ ವೈದ್ಯ..!? ಅಮ್ಮನ ಕೈ ತುತ್ತು ತಿನ್ನದೆ ಮಲಗುತ್ತಿರಲಿಲ್ಲ ಈ ಜೀವ..!
ಅಂಗವೈಕಲ್ಯ ಗೆದ್ದ ಮಹಾನ್ ಸಾಧಕ..! ಅವ್ನು ಆತ್ಮಹತ್ಯೆಗೂ ಯತ್ನಿಸಿದ್ದ..!!
ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’
`ಚಾನೆಲ್ ಸಂಪಾದಕ ಜೈಲುಪಾಲು..!?’ ಯಾರು ಆ ಸಂಪಾದಕ..?
ಈ ವೀಡಿಯೋ ನೋಡಿದ್ರೆ ನಿಮ್ಮ ತಲೆ ಕೆಟ್ಟು ಹೋಗುತ್ತೆ..! ಇದು ರುಂಡ ಮುಂಡ ಬೇರೆಯಾದ ಜೀವಂತ ಮೀನಿನ ಕಥೆ…
ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?
ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’
ಸಿಯಾಚಿನ್ ಎಂಬ ಸಾವಿನ ಕಣಿವೆ..! ರಣಚಳಿಗೆ ದೇಹ ಮರಗಟ್ಟಿ ಪುಡಿಯಾಗುತ್ತದೆ..!