ಕಾಂಗ್ರೆಸ್‍ಗೆ `ರಾಹು'ಕಾಲ..! ಬಿಗ್ ಬ್ರೇಕಿಂಗ್ ನ್ಯೂಸ್..!

Date:

 

ಇಪ್ಪತ್ತು ರಾಜ್ಯಗಳನ್ನು ಕಳೆದುಕೊಂಡ, ಇತ್ತೀಚಿನ ನಾಲ್ಕು ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಕಾಂಗ್ರೆಸ್‍ಗೆ ಮೇಜರ್ ಸರ್ಜರಿ ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಇದೀಗ ಸೋನಿಯಾ ಕೈಲಿದ್ದ ಎಐಸಿಸಿಯನ್ನು ಸಂಪೂರ್ಣವಾಗಿ ರಾಹುಲ್ ಗಾಂಧಿಗೆ ವಹಿಸಲಾಗುತ್ತಿರುವ ಸುದ್ದಿಬಂದಿದೆ. ಆದರೆ ನೆಹರೂ ಬೆಳೆಸಿದ, ಇಂದಿರೆ ಉಳಿಸಿದ ಕಾಂಗ್ರೆಸ್ ಅನ್ನು ರಾಹುಲ್ ಮುಗಿಸಿರುವುದು ಖಚಿತವಾದರೂ, ಕಾಂಗ್ರೆಸ್ ನಾಯಕರಿಗೆ ಬುದ್ದಿಬರುತ್ತಿಲ್ಲ ಎನ್ನಲಾಗುತ್ತಿದೆ. ಈಗಾಗಲೇ ದೇಶದಲ್ಲಿ ಐಸಿಯೂನಲ್ಲಿರುವ ಕಾಂಗ್ರೆಸ್ ಸಂಪೂರ್ಣವಾಗಿ ದೇಶದಿಂದ ನಿರ್ನಾಮವಾಗುವುದು ಖಚಿತ ಎನ್ನಲಾಗುತ್ತಿದೆ. ಇನ್ನೆರಡು ವಾರಗಳಲ್ಲಿ ಈ ಪ್ರಕ್ರಿಯೆ ಸಂಪೂರ್ಣಗೊಳ್ಳಲಿದ್ದು ರಾಹುಕಾಲ ಶುರುವಾಗುವುದು ಖಚಿತವೆನ್ನಲಾಗುತ್ತಿದೆ.

 

POPULAR  STORIES :

ದುಬಾರಿ ದುನಿಯಾ ಮತ್ತು ಅಚ್ಛೇದಿನ್ ಎಂಬ ಸುಳ್ಳು..!

ಮತ್ತೆ ಹುಟ್ಟಿಬಂದರು ವಿಷ್ಣುವರ್ಧನ್..! ನಾಗರಹಾವು ಟೀಸರ್ ನೋಡಿದ್ರಾ..!?

ನಾಳೆಯಿಂದ ದುಬಾರಿಯಾಗಲಿದೆ ದುನಿಯಾ..! ನಮೋ.. ಹಗಲು ದರೋಡೆ ಶುರು..!

ಕೋಳಿ ತಿನ್ನಿ, ಗಾಡಿ ಓಡಿಸಿ..!? ಕೋಳಿಯಿಂದ ಡಿಸೇಲ್ ಉತ್ಪಾದಿಸಬಹುದು..!

ಟಿವಿಯಲ್ಲಿ ‘ಪಾರ್ವತಿ’ ಪಾತ್ರ ಮಾಡಿದ್ರೆ, ಬೀಚ್‌ ಪಾರ್ಟಿಗಳಲ್ಲಿ ಬಿಕಿನಿ ತೊಡಬಾರದಾ?

ಪಾಕ್ ಮಹಿಳೆಯರಿಗೆ ಕೊಹ್ಲಿ ಅಂದ್ರೆ ಸಿಕ್ಕಾಪಟ್ಟೆ ಇಷ್ಟ..! `ಲೈಕ್’ ಮಾಡಲು ಯಾವ ದೇಶವಾದ್ರೇನು..!?

ಇವನಿಗೆ ಚಪ್ಪಲಿಯೇ ಆಟ ಆಡಿಸ್ತಾ ಇದೆ..! ಇದು ಎಕ್ಕಡದ ಶಾಪವೋ.. ಪರಮಾತ್ಮನ ಆಟವೋ..!?

ಕಾರ್ನ್ ಮಾರಾಟ ಮಾಡುವಾತನ ಅದ್ಭುತ ಸಂಗೀತ..! Corn+Music

ವಿದೇಶಿಯರ ಬಾಯಲ್ಲೂ ಕನ್ನಡ ಕನ್ನಡ ಕನ್ನಡ..! ವಿದೇಶಿ ಮಹಿಳೆಯೊಬ್ಬರು ಹಚ್ಚೇವು ಕನ್ನಡದ ದೀಪ.. ಅಂತ ಹಾಡ್ತಾ ಇದ್ದಾರೆ..!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...